Interesting KPSC: ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ ಮಾಡಿದ KPSC : ಏಪ್ರಿಲ್ 15 ಅರ್ಜಿ ಸಲ್ಲಿಸಲು ಕೊನೆಯ ದಿನ ಆರುಷಿ ಗೌಡ Apr 4, 2024 KPSC: ಇದೀಗ ವಿವಿಧ ಕಾರಣಗಳಿಂದ ದಿನಾಂಕವನ್ನು ಏಪ್ರಿಲ್ 15ರವರೆಗೆ ವಿಸ್ತರಣೆ ಮಾಡಲಾಗಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.