KPSC : ಗ್ರೂಪ್ ಸಿ ತಾಂತ್ರಿಕೇತರ ಹುದ್ದೆಗಳ ಮೂಲ ದಾಖಲೆಗಳ ಪರಿಶೀಲನೆ ವಿಳಾಸ ಬಿಡುಗಡೆ!!!
ಗ್ರೂಪ್ ಸಿ ತಾಂತ್ರಿಕೇತರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ 18 ಪದನಾಮದ ಹುದ್ದೆಗಳಿಗೆ 1:3 ಅನುಪಾತದಲ್ಲಿ ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳ ವೇಳಾಪಟ್ಟಿಯನ್ನು ದಿನಾಂಕ 05-12-2022 ರಂದು ಆಯೋಗದ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿತ್ತು. ಸದರಿ!-->…