Interesting
KPSC: ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ ಮಾಡಿದ KPSC : ಏಪ್ರಿಲ್ 15 ಅರ್ಜಿ ಸಲ್ಲಿಸಲು ಕೊನೆಯ ದಿನ
KPSC: ಇದೀಗ ವಿವಿಧ ಕಾರಣಗಳಿಂದ ದಿನಾಂಕವನ್ನು ಏಪ್ರಿಲ್ 15ರವರೆಗೆ ವಿಸ್ತರಣೆ ಮಾಡಲಾಗಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
KPSC: ಇದೀಗ ವಿವಿಧ ಕಾರಣಗಳಿಂದ ದಿನಾಂಕವನ್ನು ಏಪ್ರಿಲ್ 15ರವರೆಗೆ ವಿಸ್ತರಣೆ ಮಾಡಲಾಗಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
KPSC: ಕರ್ನಾಟಕ ಲೋಕಸೇವಾ ಇಲಾಖೆಗಳ ಗ್ರೂಪ್ 'ಬಿ' ಹುದ್ದೆಗಳಿಗೆ ಕನ್ನಡ ಭಾಷಾ/ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಪರೀಕ್ಷೆಯನ್ನು ಏಪ್ರಿಲ್ 11,12 ರಂದು ನಡೆಸಲಾಗುತ್ತದೆ.