Browsing Tag

KPSC exam preparation

KPSC : ಕೆಪಿಎಸ್‌ಸಿ ಇಂದ ಡಾಟಾ ಎಂಟ್ರಿ ಆಪರೇಟರ್‌, ಸ್ಟೆನೋಗ್ರಾಫರ್, ಡ್ರೈವರ್, ಗ್ರೂಪ್‌ ಡಿ ಹುದ್ದೆಗಳ ನೇಮಕಾತಿ!

ಕರ್ನಾಟಕ ಲೋಕಸೇವಾ ಆಯೋಗದ ಕಛೇರಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಹೊರ ಗುತ್ತಿಗೆ ಆಧಾರದ ಮೇಲೆ ಟೆಂಡರ್ ಕರೆಯಲಾಗಿದೆ. ಬೆರಳಚ್ಚುಗಾರರು / ದತ್ತಾಂಶ ನಮೂದಕರು, ವಾಹನ ಚಾಲಕರು ಮತ್ತು ಗ್ರೂಪ್‌-ಡಿ ಸಿಬ್ಬಂದಿಗಳ ನೇಮಕಾತಿಗೆ ಸಂಕ್ಷಿಪ್ತ ಅಧಿಸೂಚನೆ ಪ್ರಕಟಣೆ ಹೊರಡಿಸಲಾಗಿದೆ. ಈ

KPSC : ಕರ್ನಾಟಕ ಲೋಕ ಸೇವಾ ಆಯೋಗದಿಂದ ಗ್ರೂಪ್‌ ಬಿ ಹಾಗೂ ಸಿ ಹುದ್ದೆಗಳ ಕುರಿತು ಮಹತ್ವದ ಮಾಹಿತಿ ಪ್ರಕಟ!

ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರೂಪ್‌ ಬಿ ಹಾಗೂ ಸಿ ವೃಂದದ ನೇಮಕಾತಿ ಅರ್ಜಿ ಸಲ್ಲಿಸಿದವರಿಗೆ ಇಲ್ಲೊಂದು ಮುಖ್ಯವಾದ ಮಾಹಿತಿಯೊಂದಿದೆ. ಈ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿಯಲ್ಲಿ ಆಯೋಗ ಪ್ರಕಟಿಸಿದೆ. ಗ್ರೂಪ್‌ ಬಿ ಹಾಗೂ ಸಿ ವೃಂದದ ನೇಮಕಾತಿಗೆ ಅನೇಕ ಅಭ್ಯರ್ಥಿಗಳು

KPSC : ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಡ್ಡಾಯ ಕನ್ನಡ ಭಾಷೆ ಪರೀಕ್ಷೆ ಅವಧಿ ಹೆಚ್ಚಳ

ಕರ್ನಾಟಕ ಲೋಕಸೇವಾ ಆಯೋಗ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗಿಯಾಗುವ ಕಡ್ಡಾಯ ಕನ್ನಡ ಪರೀಕ್ಷೆಗೆ ಅಭ್ಯರ್ಥಿಗಳಿಗೆ ಸಿಹಿಸುದ್ದಿ ನೀಡಿದೆ. ಹೌದು!! ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಡ್ಡಾಯ ಕನ್ನಡ ಪರೀಕ್ಷೆಗೆ ಹೆಚ್ಚುವರಿ ಸಮಯ ತೀರ್ಮಾನ ಕೈಗೊಳ್ಳಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ

KPSC : ಕೆಪಿಎಸ್ಸಿಯಿಂದ 660 ಸಹಾಯಕ ಇಂಜಿನಿಯರ್‌ಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗ (KPSC) ಲೋಕೋಪಯೋಗಿ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್ ಹುದ್ದೆಗಳ ನೇಮಕಾತಿ ಸಂಬಂಧ ಪಟ್ಟಂತೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ ಮಾಡಿದೆ. ಲೋಕೋಪಯೋಗಿ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್ (ಸಿವಿಲ್ ವಿಭಾಗ-1) 660 ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ನಾಗರಿಕ

KPSC : ಸಂದರ್ಶನ ಮುಗಿಸಿದ 24 ಗಂಟೆಯೊಳಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ | ದಾಖಲೆ ಮಾಡಿದ ಕೆಪಿಎಸ್ ಸಿ

ಈ ಹಿಂದೆ, ಪ್ರತಿಬಾರಿ ನೇಮಕಾತಿ ಪ್ರಕ್ರಿಯೆಯಲ್ಲಿ ಅನಗತ್ಯ ವಿಳಂಬ ಮಾಡುತ್ತದೆ ಎಂಬ ಹೇಳಿಕೆಗೆ ಗುರಿಯಾಗಿದ್ದ ಕರ್ನಾಟಕ ಲೋಕಸೇವಾ ಆಯೋಗ (ಕೆ.ಪಿ.ಎಸ್.ಸಿ) ಮೊಟ್ಟ ಮೊದಲ ಬಾರಿಗೆ ಸಂದರ್ಶನ ಮುಗಿಸಿದ 24 ಗಂಟೆಯೊಳಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿ ದಾಖಲೆ ಮಾಡಿದೆ. ಲೋಕೋಪಯೋಗಿ ಇಲಾಖೆಯ

KPSC Recruitment 2023: ಕೆಪಿಎಸ್‌ಸಿ ಇಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಲೋಕಸೇವಾ ಆಯೋಗವು ಇದೀಗ ವಿವಿಧ ಟೆಕ್ನಿಕಲ್ ಪೋಸ್ಟ್ಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ 03 ವರ್ಷದ ಅವಧಿಗೆ ಭರ್ತಿ ಮಾಡಿಕೊಳ್ಳುವುದಾಗಿ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ಈ ಹುದ್ದೆಗಳ ವಿವರ, ಅರ್ಹತೆ, ಅರ್ಜಿ ಸಲ್ಲಿಕೆ

KPSC : ಕನ್ನಡ ಭಾಷಾ ಮೌಖಿಕ ಸಂದರ್ಶನ ದಿನಾಂಕ ಪ್ರಕಟ

ಕರ್ನಾಟಕ ಪಬ್ಲಿಕ್ ಸರ್ವೀಸ್ ಕಮಿಷನ್ ಇದೀಗ 2021 ಪ್ರಥಮ ಅಧಿವೇಶನ ಪರೀಕ್ಷೆಗೆ ಸಂಬಂಧ ಪಟ್ಟಂತೆ ಕನ್ನಡ ಭಾಷಾ ವಿಷಯದ (ವಿಷಯ ಸಂಕೇತ 47 &73 ಅಭ್ಯರ್ಥಿಗಳಿಗೆ ಮಾತ್ರ) ಮೌಖಿಕ ಸಂದರ್ಶನ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. 2021ನೇ ಸಾಲಿನಲ್ಲಿ ಪ್ರಥಮ ಅಧಿವೇಶನದ ಅನುಸಾರ, ಕನ್ನಡ ಭಾಷಾ

KPSC : ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಕುರಿತು ಮುಖ್ಯವಾದ ಮಾಹಿತಿ!!!

ಕೆಪಿಎಸ್‌ಸಿ ವಿವಿಧ ಗ್ರೂಪ್‌ ಎ, ಬಿ, ಸಿ ವೃಂದದ ಹುದ್ದೆಗಳ ನೇಮಕಾತಿಗೆ ಅಧಿಸೂಚಿಸಲಾದ ಹುದ್ದೆಗಳಿಗೆ ಸಂಬಂಧಪಟ್ಟಂತೆ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ನಡೆಸಲು ವೇಳಾಪಟ್ಟಿಯನ್ನು ನಿನ್ನೆಯಷ್ಟೆ ಪ್ರಕಟಿಸಿತ್ತು. ಇದೀಗ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಕುರಿತು

KPSC ಯಿಂದ ಮತ್ತೊಂದು ಅಧಿಸೂಚನೆ ಪ್ರಕಟ

ಕರ್ನಾಟಕ ಲೋಕ ಸೇವಾ ಆಯೋಗವು ಇದೀಗ ರಾಜ್ಯೇತರ ಸಿವಿಲ್ ಸರ್ವೀಸ್ (Non State Civil Service) ಹುದ್ದೆಗಳಲ್ಲಿನ ಅಧಿಕಾರಿಗಳನ್ನು ಭಾರತೀಯ ಸೇವಾ ವೃಂದಕ್ಕೆ ಆಯ್ಕೆ ಮಾಡಲು  ಅಧಿಸೂಚನೆ ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 08-09-2022ಅರ್ಜಿ ಸಲ್ಲಿಸಲು ಕೊನೆ ದಿನಾಂಕ:

KPSCಯಿಂದ 1,080 SDA ಹುದ್ದೆಗೆ ಅಭ್ಯರ್ಥಿಗಳ ಅರ್ಹತಾ ಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ( KPSC) ಕರೆಯಲಾಗಿದ್ದಂತ ಕಿರಿಯ ಸಹಾಯಕ ಕಂ ದ್ವಿತೀಯ ದರ್ಜೆ ಸಹಾಯಕರ 1,080 ಹುದ್ದೆಗಳ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಕೆಪಿಎಸ್ಸಿಯಿಂದ ಮಾಹಿತಿ ನೀಡಲಾಗಿದ್ದು, ರಾಜ್ಯದ ವಿವಿಧ ಇಲಾಖೆಗಳಲ್ಲಿ ಉಳಿಕೆ ಮೂಲ ವೃಂದದ ಕಿರಿಯ