Education KPSC: ಕರ್ನಾಟಕ ಲೋಕ ಸೇವಾ ಆಯೋಗ ಯಾವೆಲ್ಲ ಹುದ್ದೆಗೆ ನೇಮಕಾತಿ ಮಾಡುತ್ತದೆ ತಿಳಿದಿದೆಯೇ? ಅಶ್ವಿನಿ ಹೆಬ್ಬಾರ್ Mar 30, 2023 ಕರ್ನಾಟಕ ಪಬ್ಲಿಕ್ ಸರ್ವೀಸ್ ಕಮಿಷನ್ (KPSC) ರಾಜ್ಯ ಸರ್ಕಾರ ಅಧೀನದ ನೇಮಕಾತಿ ಪ್ರಾಧಿಕಾರವಾಗಿದ್ದು, ರಾಜ್ಯದ ನಾಗರಿಕ ಸೇವೆ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತದೆ.