KPSC : ಕರ್ನಾಟಕ ಲೋಕ ಸೇವಾ ಆಯೋಗದಿಂದ ಗ್ರೂಪ್ ಬಿ ಹಾಗೂ ಸಿ ಹುದ್ದೆಗಳ ಕುರಿತು ಮಹತ್ವದ ಮಾಹಿತಿ ಪ್ರಕಟ!
ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರೂಪ್ ಬಿ ಹಾಗೂ ಸಿ ವೃಂದದ ನೇಮಕಾತಿ ಅರ್ಜಿ ಸಲ್ಲಿಸಿದವರಿಗೆ ಇಲ್ಲೊಂದು ಮುಖ್ಯವಾದ ಮಾಹಿತಿಯೊಂದಿದೆ. ಈ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿಯಲ್ಲಿ ಆಯೋಗ ಪ್ರಕಟಿಸಿದೆ. ಗ್ರೂಪ್ ಬಿ ಹಾಗೂ ಸಿ ವೃಂದದ ನೇಮಕಾತಿಗೆ ಅನೇಕ ಅಭ್ಯರ್ಥಿಗಳು!-->…