ಶನಿವಾರ, 24 ಅಕ್ಟೋಬರ್ 2026

KPSC group c jobs recruitment

Jobs

KPSC ಯ ಗ್ರೂಪ್‌ ಸಿ ಹುದ್ದೆಗೆ ಅರ್ಜಿ ಸಲ್ಲಿಸಿದವರಿಗೆ ಮುಖ್ಯವಾದ ಮಾಹಿತಿ!!!

  KPSC 2023 ನೇ ಸಾಲಿನಲ್ಲಿ ಅಧಿಸೂಚಿಸಿರುವ ವಿವಿಧ ಗ್ರೂಪ್‌ ಸಿ ಹುದ್ದೆಗಳ ನೇಮಕಾತಿ ಕುರಿತು ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ ಮಾಡಿದೆ(KPSC). ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದ ಆಯೋಗವು ಇಂದು ಪ್ರವೇಶ ಪತ್ರ ಬಿಡುಗಡೆ ಮಾಡಿದೆ.…