ಸೋಮವಾರ, 26 ಅಕ್ಟೋಬರ್ 2026
Trending

kpsc pwd ae provisional list

Entertainment

KPSC : ಕೆಪಿಎಸ್ಸಿಯಿಂದ 660 ಸಹಾಯಕ ಇಂಜಿನಿಯರ್‌ಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗ (KPSC) ಲೋಕೋಪಯೋಗಿ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್ ಹುದ್ದೆಗಳ ನೇಮಕಾತಿ ಸಂಬಂಧ ಪಟ್ಟಂತೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ ಮಾಡಿದೆ. ಲೋಕೋಪಯೋಗಿ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್ (ಸಿವಿಲ್ ವಿಭಾಗ-1) 660 ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ನಾಗರಿಕ…