KPSC ಹಗರಣ ತನಿಖೆ SIT ಹೆಗಲಿಗೆ – ಅಲೋಕ್ ಕುಮಾರ್ ನೇತೃತ್ವದಲ್ಲಿ ತಂಡ ರಚನೆ
ರಾಜ್ಯಾದ್ಯಂತ ಸದ್ದು ಮಾಡುತ್ತಿರುವ ಕೆಪಿಎಸ್‌ಸಿ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ ತನಿಖೆಗೆ ಎಸ್‌ಐಟಿ ರಚಿಸಲು ಧಾರವಾಡ ಹೈಕೋರ್ಟ್ ವಿಭಾಗೀಯ ಪೀಠ ಆದೇಶಿಸಿದೆ. ಪ್ರಕರಣವನ್ನ ಸಿಬಿಐ ವಹಿಸುವಂತೆ ಕೋರಿ ದೂರುದಾರ ಮಂಜುನಾಥ್ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್…



