Jobs
KPSC: KPSC ಗ್ರೂಪ್ ‘ಸಿ ‘ ಹುದ್ದೆಗಳ ಆಯ್ಕೆಪಟ್ಟಿ ಪ್ರಕಟ!
KPSC: ಗ್ರೂಪ್ 'ಸಿ' ವೃಂದದ ತಾಂತ್ರಿಕೇತರ ವಿವಿಧ ಇಲಾಖೆಗಳ 05 ವಿವಿಧ ನಾಮದ ಹುದ್ದೆಗಳ ನೇಮಕಾತಿ ಅಂತಿಮ ಆಯ್ಕೆಪಟ್ಟಿಗಳನ್ನು ಪ್ರಕಟಿಸಲಾಗಿದೆ.
KPSC: ಗ್ರೂಪ್ 'ಸಿ' ವೃಂದದ ತಾಂತ್ರಿಕೇತರ ವಿವಿಧ ಇಲಾಖೆಗಳ 05 ವಿವಿಧ ನಾಮದ ಹುದ್ದೆಗಳ ನೇಮಕಾತಿ ಅಂತಿಮ ಆಯ್ಕೆಪಟ್ಟಿಗಳನ್ನು ಪ್ರಕಟಿಸಲಾಗಿದೆ.
ಕರ್ನಾಟಕ ಲೋಕಸೇವಾ ಆಯೋಗವು ಅಲ್ಪಸಂಖ್ಯಾತರ ನಿರ್ದೇಶನಾಲಯದ ಕಾಲೇಜುಗಳು, ಆಯುಷ್ ಇಲಾಖೆಯ ವಿವಿಗಳ ಬೋಧಕ ಹುದ್ದೆಗಳು, ಎಫ್‌ಡಿಎ ಹುದ್ದೆಗಳನ್ನೊಳಗೊಂಡಿದೆ.
ಕರ್ನಾಟಕ ಲೋಕಸೇವಾ ಆಯೋಗವು( KPSC) ಆಯುಷ್ ಇಲಾಖೆಯಲ್ಲಿನ ಔಷಧ ವಿತರಕರು ಹಾಗೂ ಅಲ್ಪಸಂಖ್ಯಾತರ ನಿರ್ದೇಶನಾಲಯದ ಮಾದರಿ ವಸತಿ ಶಾಲೆಗಳಲ್ಲಿನ ಉಳಿಕೆ ಮೂಲ ವೃಂದದ ಕಚೇರಿ ಅಧೀಕ್ಷಕರು ಹುದ್ದೆಗಳಿಗೆ ಹೆಚ್ಚುವರಿ ಆಯ್ಕೆಪಟ್ಟಿ ಬಿಡುಗಡೆ ಮಾಡಿದೆ. 2020ನೇ ಸಾಲಿನಲ್ಲಿ ಅಧಿಸೂಚಿಸಿದ್ದ ಆಯುಷ್…