Browsing Tag

KPSC

Bengaluru: ಇನ್ಮುಂದೆ ಸರ್ಕಾರಿ ಉದ್ಯೋಗಗಳ ಪರೀಕ್ಷೆಗೆ ನೀಲಿ ಪೆನ್ನು ಕಡ್ಡಾಯ: ಕೆಪಿಎಸ್‌ಸಿ

Bengaluru: ರಾಜ್ಯದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಕೆಪಿಎಸ್‌ಸಿ (KPSC) ಮಹತ್ವದ ಆದೇಶವನ್ನು ಹೊರಡಿಸಿದ್ದು, ಈ ಮೂಲಕ ನೀಲಿ ಪೆನ್ನು ಬಳಕೆ ಕಡ್ಡಾಯಗೊಳಿಸಿದೆ.

KAS reexamination: ಕೆಎಎಸ್‌ ಮರುಪರೀಕ್ಷೆ ಸಿಎಂ ಸಿದ್ದರಾಮಯ್ಯ ಆದೇಶ!

KAS reexamination: ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪರೀಕ್ಷಾರ್ಥಿಗಳ ಹಿತದೃಷ್ಟಿ, ಮತ್ತು ಎಲ್ಲರಿಗೂ ನ್ಯಾಯ ಒದಗಿಸುವ ದೃಷ್ಟಿಯಿಂದ ಕೆಎಎಸ್‌ ಮರುಪರೀಕ್ಷೆಗೆ (KAS reexamination) ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ. ಈಗಾಗಲೇ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ…

KPSC: ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ ಮಾಡಿದ KPSC : ಏಪ್ರಿಲ್ 15 ಅರ್ಜಿ ಸಲ್ಲಿಸಲು ಕೊನೆಯ ದಿನ

KPSC: ಇದೀಗ ವಿವಿಧ ಕಾರಣಗಳಿಂದ ದಿನಾಂಕವನ್ನು ಏಪ್ರಿಲ್ 15ರವರೆಗೆ ವಿಸ್ತರಣೆ ಮಾಡಲಾಗಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

KPSC: ಕೆಎಎಸ್ ನೇಮಕದ 384 ಹುದ್ದೆಗಳ ಅರ್ಜಿಗೆ ಆನ್ ಲೈನ್ ಲಿಂಕ್ ಬಿಡುಗಡೆ

384 ಕೆಎಎಸ್ ಅಧಿಕಾರಿಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದ್ದ ಕರ್ನಾಟಕ ಲೋಕಸೇವಾ ಆಯೋಗ, ಸೋಮವಾರ ಅರ್ಜಿ ಸಲ್ಲಿಕೆಗೆ ಆನ್‌ ಲೈನ್ ಲಿಂಕ್ ಬಿಡುಗಡೆ ಮಾಡಿದೆ. ಇದನ್ನೂ ಓದಿ: Guest Lecture: ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳ; ಜ.1 ರಿಂದಲೇ ಅನ್ವಯ ಇದರಿಂದಾಗಿ ಅರ್ಜಿ ಸಲ್ಲಿಕೆ…

KPSC: ಇಂದಿನಿಂದ ಶುರುವಾಗಲಿದೆ KPSC ಗ್ರೂಪ್ ‘ಸಿ’ ಹುದ್ದೆಗಳ ಪರೀಕ್ಷೆ – ಅಭ್ಯರ್ಥಿಗಳೇ…

KPSC Exams : ಕೆಪಿಎಸ್‍ಸಿ (KPSC)ವತಿಯಿಂದ ವಿವಿಧ ಇಲಾಖೆಗಳಲ್ಲಿನ ಗ್ರೂಪ್-ಸಿ ಹುದ್ದೆಗಳಿಗೆ ಡಿಸೆಂಬರ್ 16 ಹಾಗೂ 17 ರಂದು ಸ್ಪರ್ಧಾತ್ಮಕ ಪರೀಕ್ಷೆಯ ನಡೆಯುವ ನಿಟ್ಟಿನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ…

KPSC, KEA Job Notifications: 2024ರಲ್ಲಿ ಸರ್ಕಾರದ ಈ ಇಲಾಖೆ, ಹುದ್ದೆಗಳಿಗೆ ನಡೆಯಲಿದೆ ನೇಮಕಾತಿ- ಈಗಿಂದಲೇ ನಡೆಸಿ…

KPSC, KEA Job Notifications in 2024: ಉದ್ಯೋಗ ಆಕಾಂಕ್ಷಿಗಳೇ ಗಮನಿಸಿ, ಕರ್ನಾಟಕ ಸರ್ಕಾರ (Karnataka Govt)ಮುಂದಿನ ವರ್ಷದಲ್ಲಿ ಹಲವು ಇಲಾಖೆಗಳ ಹುದ್ದೆಗಳನ್ನು(KPSC, KEA Job Notifications in 2024) ಭರ್ತಿ ಮಾಡುವ ಕುರಿತಂತೆ ಬೆಳಗಾವಿ ವಿಧಾನಸಭೆ ಅಧಿವೇಶನದಲ್ಲಿ ಮಾಹಿತಿ ನೀಡಿದೆ.…

KPSC ಉದ್ಯೋಗಾವಕಾಶ – ಈ ಹುದ್ದೆಗಳ ಭರ್ತಿಗೆ ಶ್ರೀಘ್ರದಲ್ಲೇ ಹೊರಡಲಿದೆ ಅಧಿಸೂಚನೆ !!

KPSC Upcoming Job Notifications: ಕರ್ನಾಟಕ ಲೋಕಸೇವಾ ಆಯೋಗ (KPSC)ಮುಂದಿನ ವರ್ಷದಲ್ಲಿ 3000 ಕ್ಕೂ ಅಧಿಕ ಹುದ್ದೆಗಳನ್ನು ರಾಜ್ಯ ಸರ್ಕಾರದ 30 ಇಲಾಖೆಗಳಲ್ಲಿ ನೇಮಕ ಮಾಡಲು ಯೋಜನೆ ಹಾಕಿಕೊಂಡಿದೆ. ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯ ಇಲಾಖೆ, ಕೃಷಿ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ…

KPSCಯಿಂದ 30 ಇಲಾಖೆಗಳ 3 ಸಾವಿರ ಹುದ್ದೆಗಳಿಗೆ ನೇಮಕಾತಿ!!!

KPSC recruitment : ಕರ್ನಾಟಕ ಲೋಕಸೇವಾ ಆಯೋಗ 30 ಇಲಾಖೆಗಳ 3000 ಹುದ್ದೆಗಳಿಗೆ ನೇಮಕಾತಿ(KPSC recruitment ) ಪ್ರಕ್ರಿಯೆ ನಡೆಸಲಿದೆ ಎಂದು ವರದಿಯಾಗಿದೆ. ಮುಂದಿನ ವರ್ಷ ನೇಮಕಾತಿ ಪ್ರಕ್ರಿಯೆ ಕೈಗೊಳ್ಳುವ ಸಂಬಂಧ ಅಂದಾಜು ವೇಳಾಪಟ್ಟಿ ಸಿದ್ಧಪಡಿಸಲಾಗುತ್ತಿರುವ ಕುರಿತು ಮಾಧ್ಯಮವೊಂದು ವರದಿ…

KPSC ಯ ಗ್ರೂಪ್‌ ಸಿ ಹುದ್ದೆಗೆ ಅರ್ಜಿ ಸಲ್ಲಿಸಿದವರಿಗೆ ಮುಖ್ಯವಾದ ಮಾಹಿತಿ!!!

KPSC 2023 ನೇ ಸಾಲಿನಲ್ಲಿ ಅಧಿಸೂಚಿಸಿರುವ ವಿವಿಧ ಗ್ರೂಪ್‌ ಸಿ ಹುದ್ದೆಗಳ ನೇಮಕಾತಿ ಕುರಿತು ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ ಮಾಡಿದೆ(KPSC). ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದ ಆಯೋಗವು ಇಂದು ಪ್ರವೇಶ ಪತ್ರ ಬಿಡುಗಡೆ ಮಾಡಿದೆ. ಇದರ ಪ್ರಕಾರ,…

KPSC ಯಿಂದ ಮುಂದಿನ ಪರೀಕ್ಷೆಗಳಿಗೆ ಮಹತ್ವದ ಸೂಚನೆ ಪ್ರಕಟ! ತಪ್ಪದೇ ಅಭ್ಯರ್ಥಿಗಳು ಓದಲು ಸೂಚನೆ!!!

KPSC ಯಿಂದ ಮುಂದಿನ ನವೆಂಬರ್‌ 04 ಮತ್ತು 05 ರಂದು ನಡೆಸಲಾಗುವ ಪರೀಕ್ಷೆಗೆ ಸಂಬಂಧಪಟ್ಟಂತೆ ಇಲ್ಲಿ ನೀಡಲಾದ ಪರೀಕ್ಷಾ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಲು ಹೇಳಲಾಗಿದೆ. ಮೊಬೈಲ್‌, ಸ್ಮಾರ್ಟ್‌ವಾಚ್, ಕ್ಯಾಲ್ಕುಲೇಟರ್ ಅಥವಾ ಇತರೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ಮತ್ತು ಲೈಟರ್,…