ಶನಿವಾರ, 24 ಅಕ್ಟೋಬರ್ 2026

kptcl engineer recruitment

Karnataka State Politics Updates

‘KPTCL’ 404 ಎಇ ನೇಮಕಾತಿ; ಹೈಕೋರ್ಟ್‌ನಿಂದ ಸಿಹಿ ಸುದ್ದಿ

KPTCL: ಹೈಕೋರ್ಟ್‌ ಖುಷಿಯ ಸುದ್ದಿಯೊಂದನ್ನು ನೀಡಿದ್ದು, ಈ ಮುಲಕ ಕರ್ನಾಟಕ ರಾಜ್ಯ ವಿದ್ಯುತ್‌ ಪ್ರಸರಣ ನಿಗಮ ನಿಯಮಿತದಲ್ಲಿರುವ 404 ಸಹಾಯಕ ಅಭಿಯಂತರ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡುವಂತೆ ಹೈಕೋರ್ಟ್‌ ಮಧ್ಯಂತರ ಆದೇಶ ಹೊರಡಿಸಿದೆ. ಇದನ್ನೂ…