ಶನಿವಾರ, 24 ಅಕ್ಟೋಬರ್ 2026

Krishi kayde

ಕೃಷಿ

ಮೂರು ಕೃಷಿ ಕಾಯ್ದೆಗಳಿಗೆ ಶೇ.86 ರೈತ ಸಂಘಟನೆಗಳು ಬೆಂಬಲ ಸೂಚಿಸಿದ್ದವು !! | ‘ಸುಪ್ರೀಂ’ ನೇಮಕ ಮಾಡಿದ್ದ ಸಮಿತಿಯಿಂದ ಸ್ಫೋಟಕ ಮಾಹಿತಿ ಬಹಿರಂಗ

ಕೇಂದ್ರದ ಮೂರು ಕೃಷಿ ಕಾಯ್ದೆಗಳ ಕುರಿತು ಸ್ಫೋಟಕ ಮಾಹಿತಿಯೊಂದು ಹೊರಬಿದ್ದಿದೆ. ರೈತರ ತೀವ್ರ ವಿರೋಧದಿಂದಾಗಿ ಕಳೆದ ವರ್ಷ ಕೇಂದ್ರ ಸರ್ಕಾರ ಹಿಂಪಡೆದ 3 ಕೃಷಿ ಕಾಯ್ದೆಗಳ ಪರವಾಗಿ ದೇಶದ ಶೇ.86 ರೈತ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ ಎಂಬ ಮಾಹಿತಿ…