News
ಸಾರಿಗೆ ನಿವೃತ್ತ ನೌಕರರಿಗೆ ಸಿಹಿಸುದ್ದಿ !! | ನೌಕರರ ಮರು ನೇಮಕಾತಿಗೆ ಮುಂದಾದ ಇಲಾಖೆ
ಸಾರಿಗೆ ನೌಕರರಿಗೆ ಸಿಹಿಸುದ್ದಿಯೊಂದಿದೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಅನುಸೂಚಿಗಳ ಕಾರ್ಯಾಚರಣೆಗೆ ಚಾಲನಾ ಸಿಬ್ಬಂದಿಗಳ ಅವಶ್ಯಕತೆಯಿರುವ ಹಿನ್ನೆಲೆಯಲ್ಲಿ ನಿವೃತ್ತ ನೌಕರರನ್ನು ಮತ್ತೆ ಕೆಲಸಕ್ಕೆ ನಿಯೋಜಿಸುವ ಕುರಿತು ಚಿಂತನೆ ನಡೆಸಲಾಗಿದೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳಲ್ಲಿ ವಯೋನಿವೃತ್ತಿ…

