Jobs
KSAT Recruitment 2023: 10th ಪಾಸಾದವರಿಗೆ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಲ್ಲಿ ಉದ್ಯೋಗ, ತಿಂಗಳಿಗೆ 58,000 ಸಂಬಳ
ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (Karnataka State Administrative Tribunal) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿ ಇಲ್ಲಿದೆ. ರಾಜ್ಯ…

