ಸೋಮವಾರ, 26 ಅಕ್ಟೋಬರ್ 2026
Trending

KSP civil police recruitment 1591 post

Jobs

KSP : 1591 ಸಿವಿಲ್ ಪೊಲೀಸ್ ಕಾನ್ ಸ್ಟೇಬಲ್ ನೇಮಕ:  ಅರ್ಜಿ ಆಹ್ವಾನ, ಆಸಕ್ತರು ಅರ್ಜಿ ಸಲ್ಲಿಸಿ, ಹೆಚ್ಚಿನ ವಿವರ ಇಲ್ಲಿದೆ

ರಾಜ್ಯ ಪೊಲೀಸ್ ಇಲಾಖೆಯಲ್ಲಿ 1137+454 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ಅಕ್ಟೋಬರ್ 20 ರಿಂದ ಆನ್‌ಲೈನ್ ಅರ್ಜಿ ಸ್ವೀಕಾರ ಆರಂಭಗೊಂಡಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಇತರೆ ಹೆಚ್ಚಿನ ಮಾಹಿತಿಗಳನ್ನು ಈ ಕೆಳಗಿನಂತೆ ನೀಡಲಾಗಿದ್ದು,…