Interesting
ಪೇಪರ್ ಹಾಕೋ ಹುಡುಗನಿಗೆ ಬಸ್ ಡಿಕ್ಕಿ, ಯುವಕ ಸ್ಥಳದಲ್ಲೇ ಸಾವು
ಸಾಗರ : ಪೇಪರ್ ಹಂಚಲು ಬರುತ್ತಿದ್ದ ಯುವಕನಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಪ್ರವಾಸಿ ಮಂದಿರದ ಎದುರು ಇಂದು ಮುಂಜಾನೆ ನಡೆದಿದೆ. ಮೃತ ಯುವಕ ಬೆಳಲಮಕ್ಕಿಯ ಸುರೇಶ್ ಮತ್ತು ಉಮ…

