ಸೋಮವಾರ, 26 ಅಕ್ಟೋಬರ್ 2026
Trending

KSRTC bus

Travel

ಮಂಗಳೂರು : KSRTC ಯಿಂದ ಭರ್ಜರಿ ದೀಪಾವಳಿ ಟೂರ್ ಪ್ಯಾಕೇಜ್ ಆಫರ್ !!!

ದಸರಾ ಹಬ್ಬದ ರಂಗು ಮುಗಿಯುತ್ತಿದ್ದಂತೆ, ದೀಪಾವಳಿ ಹಬ್ಬದ ಸಂಭ್ರಮವನ್ನು ಜನರಿಗೆ ದುಪ್ಪಟ್ಟು ಮಾಡುವ ಉದ್ದೇಶದಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮಂಗಳೂರು ವಿಶೇಷ ಪ್ಯಾಕೇಜ್ ನೀಡಲು ಅಣಿಯಾಗುತ್ತಿದೆ. ದಸರಾ ಹಬ್ಬದ ಪ್ರಯುಕ್ತ ಟೆಂಪಲ್ ರನ್ ಮಾಡಲು ಅವಕಾಶ…

Travel

ಸಾರಿಗೆ ಸಚಿವರಿಂದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ | ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 2814 ಚಾಲಕರ ಹುದ್ದೆಗಳ ನೇಮಕ

ಬೆಂಗಳೂರು : ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 2814 ಚಾಲಕರ ಹುದ್ದೆಗಳನ್ನು ಶೀಘ್ರದಲ್ಲೇ ನೇಮಕ ಮಾಡಿಕೊಳ್ಳಲಾಗುವುದು ಎಂದು ಸಾರಿಗೆ ಸಚಿವ ಶ್ರೀರಾಮುಲು ವಿಧಾನಸಭೆಗೆ ತಿಳಿಸಿದ್ದು, ಈ ಮೂಲಕ ಉದ್ಯೋಗಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ವಿಧಾನಸಭೆಯಲ್ಲಿ ಶಾಸಕ ಲಿಂಬಣ್ಣನವರ ಪ್ರಶ್ನೆಗೆ ಉತ್ತರಿಸಿದ…

Travel

KSRTC ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್!

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ  ಸಿಬ್ಬಂದಿಗಳಿಗೆ ಸಿಹಿಸುದ್ದಿ ದೊರಕಿದ್ದು, ಇನ್ನು ಮುಂದೆ ಪ್ರತಿ ತಿಂಗಳು 1ನೇ ತಾರೀಕಿನಂದು ವೇತನ ಪಾವತಿಯಾಗಲಿದೆ. ಈ ಕುರಿತಂತೆ ಕೆ ಎಸ್ ಆರ್ ಟಿ ಸಿಯ ವ್ಯವಸ್ಥಾಪಕ ನಿರ್ದೇಶಕಾರದಂತ ವಿ ಅನ್ಬುಕುಮಾರ್…

Interesting

ಗಣೇಶ ಹಬ್ಬಕ್ಕೆ ಊರಿಗೆ ಹೋಗೋರಿಗೆ ಗುಡ್ ನ್ಯೂಸ್ | KSRTC ಯಿಂದ ಹೆಚ್ಚುವರಿ 500 ಬಸ್ ಸಂಚಾರ ವ್ಯವಸ್ಥೆ

ಬೆಂಗಳೂರು: ಗೌರಿ ಗಣೇಶ ಹಬ್ಬದ ಪ್ರಯುಕ್ತ ವಿವಿಧ ಊರುಗಳಿಗೆ ತೆರಳುವಂತಹಾ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ 500 ಹೆಚ್ಚುವರಿ ಬಸ್ ಗಳ ವಿಶೇಷ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ ಕೆ ಎಸ್ ಆರ್ ಟಿ ಸಿ. ಈ ಕುರಿತಂತೆ ಪತ್ರಿಕಾ…

latest

ಬೈಂದೂರು : KSRTC ಬಸ್ಸಿಗೆ ಕಾರು ಡಿಕ್ಕಿ, ಓರ್ವ ಗಂಭೀರ

ಬೈಂದೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕೆಎಸ್ಆರ್ ಟಿಸಿ ಬಸ್ಸಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರಿಗೆ ಗಂಭೀರ ಗಾಯಗಳಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂಡದಲ್ಲಿ ನಡೆದಿದೆ. ಇಂದು ಮಧ್ಯಾಹ್ನದ ವೇಳೆಯಲ್ಲಿ ಉಡುಪಿಯಿಂದ ಭಟ್ಕಳಕ್ಕೆ ಹೋಗುತ್ತಿದ್ದ ಬಸ್ಸಿಗೆ,…

ದಕ್ಷಿಣ ಕನ್ನಡ

ಮಂಗಳೂರು : KSRTC ಬಸ್ ನಿಲ್ದಾಣದಲ್ಲಿ ಶೌಚಾಲಯಕ್ಕೆಂದು ಹೋದ ಯುವತಿ ನಾಪತ್ತೆ!

ಮಂಗಳೂರು : ಕೆಎಸ್‌ಆರ್‌ಟಿಸಿ ಬಸ್ನಿಲ್ದಾಣದ ಶೌಚಾಲಯಕ್ಕೆಂದು ಹೋದ ಯುವತಿಯೋರ್ವಳು ನಾಪತ್ತೆಯಾಗಿರುವ ಘಟನೆಯೊಂದು ನಡೆದಿದೆ. ದೀಪಿಕಾ (19) ನಾಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಆಕೆಯ ತಂದೆ ಹಾವೇರಿ ಹಾನಗಲ್ ತಾಲೂಕಿನ ಹಾನಗಲ್ ತಾಲೂಕಿನ ನಿವಾಸಿ ನಾಗರಾಜ್ ಫಕೀರಪ್ಪ ಗೊಲ್ಲರ ಅವರು ಪೊಲೀಸರಿಗೆ…

Interesting

ಪೇಪರ್ ಹಾಕೋ ಹುಡುಗನಿಗೆ ಬಸ್ ಡಿಕ್ಕಿ, ಯುವಕ ಸ್ಥಳದಲ್ಲೇ ಸಾವು

ಸಾಗರ : ಪೇಪರ್ ಹಂಚಲು ಬರುತ್ತಿದ್ದ ಯುವಕನಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಪ್ರವಾಸಿ ಮಂದಿರದ ಎದುರು ಇಂದು ಮುಂಜಾನೆ ನಡೆದಿದೆ. ಮೃತ ಯುವಕ ಬೆಳಲಮಕ್ಕಿಯ ಸುರೇಶ್ ಮತ್ತು ಉಮ…

Travel

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ರಿಯಾಯಿತಿ ಬಸ್ ಪಾಸ್ ಅವಧಿ ವಿಸ್ತರಣೆ

ಬೆಂಗಳೂರು: ವಿದ್ಯಾರ್ಥಿಗಳಿಗೆ ಈಗಾಗಲೇ ವಿತರಿಸಿರುವಂತ ವಿದ್ಯಾರ್ಥಿ ಉಚಿತ, ರಿಯಾಯಿತಿ ಬಸ್ ಪಾಸ್ ಅವಧಿಯನ್ನು ವಿಸ್ತರಿಸಿ, ಕೆ ಎಸ್ ಆರ್ ಟಿ ಸಿ ಆದೇಶಿಸಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು,…

ದಕ್ಷಿಣ ಕನ್ನಡ

ಮಂಗಳೂರು ವಿಮಾನ ನಿಲ್ದಾಣಕ್ಕೆ ಸದ್ಯದಲ್ಲಿಯೇ ಆರಂಭವಾಗಲಿದೆ KSRTC ಬಸ್‌ ಸಂಚಾರ !

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಿಂದ ಮಂಗಳೂರು ಸಿಟಿಗೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಸದ್ಯದಲ್ಲಿಯೇ ಕೆಎಸ್ ಆರ್ ಟಿಸಿ ಬಸ್‌ ಸಂಚಾರ ಆರಂಭಗೊಳ್ಳುವ ನಿರೀಕ್ಷೆ ಇದೆ ಎಂದು ಕೆ ಎಸ್ ಆರ್ ಟಿಸಿ ವ್ಯವಸ್ಥಾಪಕರು ಹೇಳಿದ್ದಾರೆ. ವಿಮಾನ ನಿಲ್ದಾಣದಿಂದ ಮಂಗಳೂರು…

latest

SSLC ಪೂರಕ ಪರೀಕ್ಷೆ ಬರೆಯಲಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ!

ಜೂನ್ 27 ರಿಂದ ಜುಲೈ 4 ರವರೆಗೆ 10ನೇ ತರಗತಿ ಪೂರಕ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಈ ಕುರಿತಾಗಿ ಮಹತ್ವದ ಮಾಹಿತಿಯೊಂದು ಇದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದ್ದು…