ಜಿಲ್ಲೆಯ ಎಲ್ಲಾ ಬಸ್ ಗಳ ನಾಮಫಲಕ ಹಾಗೂ ಮಾರ್ಗಸೂಚಿ ಕನ್ನಡದಲ್ಲೇ ನಮೂದಿಸಲು ಕಟ್ಟುನಿಟ್ಟಿನ ಸೂಚನೆ
ಮಂಗಳೂರು : ಕನ್ನಡವನ್ನು ಉಳಿಸಿ ಬೆಳೆಸುವ ನಿಟ್ಟಿನಿಂದ ಜಿಲ್ಲೆಯ ಎಲ್ಲಾ ಬಸ್ಸುಗಳ ನಾಮಫಲಕ ಹಾಗೂ ಬಸ್ಸಿನ ಮಾರ್ಗ ಸೂಚಿಗಳನ್ನು ಕನ್ನಡದಲ್ಲೇ ನಮೂದಿಸುವಂತೆ ಕಟ್ಟುನಿಟ್ಟಿನ ಸೂಚನೆ ಹೊರಡಿಸಲಾಗಿದೆ. ಕಳೆದ ಏಪ್ರಿಲ್ ತಿಂಗಳಿನಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರ ಅಧ್ಯಕ್ಷತೆಯಲ್ಲಿ…









