ಶನಿವಾರ, 24 ಅಕ್ಟೋಬರ್ 2026

KSRTC buses

News

Accident: ನಿಯಂತ್ರಣ ಕಳೆದುಕೊಂಡು ಬರೆಗೆ ಒರಗುತ್ತಿದೆ ಕೆಎಸ್ಆರ್ಟಿಸಿ ಬಸ್‌ಗಳು – ವಾಹನ ಚಾಲಕರು ಜಾಗರೂಕತೆಯಿಂದ ವಾಹನ ಚಲಾಯಿಸಿ

Accident: ಕೊಡಗಿನಲ್ಲಿ ಮಳೆ ಶುರುವಾಗಿದ್ದಲ್ಲಿನಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಗಳು ರಸ್ತೆಗಳಲ್ಲಿ ಚಾಲಕನ ನಿಯಂತ್ರಣ ಕಳೆದುಕೊಳ್ಳುತ್ತಿರುವುದು ಸಾಮಾನ್ಯವಾಗಿದೆ

News

KSRTC: ಪುರುಷ ಪ್ರಯಾಣಿಕರು ಕೂರುವ ಆಸನದಲ್ಲಿ ಪುರುಷರೇ ಕೂರಬೇಕು- ಕೆಎಸ್‌ಆರ್‌ಟಿಸಿ ಮೈಸೂರು ವಿಭಾಗದಿಂದ ಆದೇಶ

Mysore: ಶಕ್ತಿ ಯೋಜನೆ ಜಾರಿಯಾದಾಗಿನಿಂದ ಬಸ್ಸಿನಲ್ಲಿ ಪ್ರಯಾಣ ಮಾಡುವ ಮಹಿಳೆಯರ ಸಂಖ್ಯೆ ಹೆಚ್ಚಿದೆ. ಅಷ್ಟು ಮಾತ್ರವಲ್ಲದೇ ಗಂಡಸರು ಕುಳಿತುಕೊಳ್ಳುವ ಸೀಟಿನಲ್ಲಿಯೂ ಹೆಣ್ಮಕ್ಕಳು ಕುಳಿತುಕೊಳ್ಳುತ್ತಾರೆ.

News

KSRTC ಕಡೆಯಿಂದ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ !!

KSRTC: ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ KSRTC ಸಂಸ್ಥೆಯು ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದು ಶೀಘ್,ದಲ್ಲೆ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಿ ಓಡಾಟಕ್ಕೆ ಅನಾನುಕೂಲವಾಗದಂತೆ ನೋಡಿಕೊಳ್ಳುವುದಾಗಿ ತಿಳಿಸಿದೆ.

ದಕ್ಷಿಣ ಕನ್ನಡ

KSRTC Bus in Mangalore: ಫ್ರೀ ಎಫೆಕ್ಟ್‌, ಮಂಗಳೂರಿಗರೇ ನಿಮಗೊಂದು ಶುಭ ಸುದ್ದಿ; ರೋಡಿಗಿಳಿಯಲಿದೆ ಸರಕಾರಿ ಬಸ್‌ಗಳು!

KSRTC Bus in Mangalore:ಮಂಗಳೂರಿನ ಯಾವ ರೂಟ್‌ಗಳಲ್ಲಿ ಬಸ್‌ಗಳನ್ನು ಕರ್ಯಾಚರಣೆಗೆ ಬಿಡಬಹುದು ಎಂಬುವುದನ್ನು ಸಮೀಕ್ಷೆ ನಡೆಸಿದೆ ಎಂದು ವರದಿಯಾಗಿದೆ.