ಶನಿವಾರ, 24 ಅಕ್ಟೋಬರ್ 2026

KSRTC employees da hike

National

KSRTC: ಬೆಳ್ಳಂಬೆಳಗ್ಗೆಯೇ KSRTC ನೌಕರರಿಗೆ ಬಂಪರ್ ಗುಡ್ ನ್ಯೂಸ್ – ತುಟ್ಟಿಭತ್ಯೆಯಲ್ಲಿ ಭರ್ಜರಿ ಏರಿಕೆ ಮಾಡಿ ಆದೇಶ ಹೊರಡಿಸಿದ ಸರ್ಕಾರ

KSRTC workers : ಕೆಎಸ್ ಆರ್ ಟಿಸಿ (KSRTC)ಸೇರಿ ನಾಲ್ಕು ನಿಗಮದ ನೌಕರರಿಗೆ ರಾಜ್ಯ ಸರ್ಕಾರ ಖುಷಿಯ ಸುದ್ದಿ ನೀಡಿದೆ. ತುಟ್ಟಿಭತ್ಯೆ ಹೆಚ್ಚಳ ಮಾಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಆದೇಶ ಹೊರಡಿಸಿದೆ. ಕರ್ನಾಟಕ ಸರ್ಕಾರದ ಆದೇಶದ…