ಸೋಮವಾರ, 26 ಅಕ್ಟೋಬರ್ 2026
Trending

KSRTC: Passengers

Travel

KSRTC: ಪ್ರಯಾಣಿಕರೇ ಗಮನಿಸಿ: ಕ್ರಿಸ್ಮಸ್​​ ಹಿನ್ನೆಲೆ ರಸ್ತೆಗಿಳಿಯಲಿವೆ ಹೆಚ್ಚುವರಿ KSRTC ಬಸ್​​ಗಳು

KSRTC: ಕ್ರಿಸ್ಮಸ್​​ ಹಿನ್ನೆಲೆ ಊರುಗಳಿಗೆ, ಪ್ರವಾಸಕ್ಕೆ ತೆರಳುವ ಪ್ರಯಾಣಿಕರಿಗೆ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ (KSRTC) ಗುಡ್​​ನ್ಯೂಸ್​​ ಕೊಟ್ಟಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಡಿ.19, 20 ಮತ್ತು 24ರಂದು ಹೆಚ್ಚುವರಿಯಾಗಿ 1,000 ಬಸ್​​ಗಳು ಸಂಚಾರ ನಡೆಸಲಿವೆ ಎಂದು ಸಂಸ್ಥೆಯ ಪ್ರಕಟಣೆ…