ಕುಕ್ಕೆ ಸುಬ್ರಹ್ಮಣ್ಯ ಕುಮಾರಾಧಾರ ನದಿಯಲ್ಲಿ ಮುಳುಗಿ ಇಬ್ಬರ ಸಾವು
ಕುಕ್ಕೆ ಸುಬ್ರಹ್ಮಣ್ಯ: ಕುಮಾರಧಾರ ನದಿಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಹರಿಪ್ರಸಾದ್ (40), ಸುಜೀತ್ ಗೋಳಿಯಾಡಿ (26) ಮೃತರು. ಈ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಅನುಗ್ರಹ ಎಂಟರ್‌ಪ್ರೈಸಸ್ ಹಾರ್ಡ್‌ವೇರ್ ಅಂಗಡಿಯ ಮಾಲಕರಾಗಿದ್ದ…









