ಶನಿವಾರ, 24 ಅಕ್ಟೋಬರ್ 2026

Kukke subramanya

ದಕ್ಷಿಣ ಕನ್ನಡ

Kukke Subramanya: ಕುಕ್ಕೆ ಭಕ್ತರಿಗೆ ಮಹತ್ವದ ಮಾಹಿತಿ, ದೇಗುಲದಿಂದ ಮಹತ್ವದ ಸೂಚನೆ

Kukke Subramanya: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆಯಾಗಿದೆ. ಈ ಕಾರಣದಿಂದ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಆಡಳಿತ ಮಂಡಳಿ ಭಕ್ತರಿಗೆ ಪ್ರಮುಖ ಮಾಹಿತಿಯನ್ನು ನೀಡಿದೆ.

ದಕ್ಷಿಣ ಕನ್ನಡ

Kukke Subramanya: ಕುಕ್ಕೆ ಸುಬ್ರಹ್ಮಣ್ಯ ಸಮೀಪ ಕಾಣಿಸಿಕೊಂಡ ನಕ್ಸಲರು

Kukke Subramanya: ದ.ಕ.ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ (Kukke Subramanya) ಸಮೀಪದಲ್ಲಿ ನಕ್ಸಲ್‌ ಚಟುವಟಿಕೆ ಹೆಚ್ಚಿದೆ ಎಂದು ವರದಿಯಾಗಿದೆ. ಹೌದು. ಐನೆಕಿದು ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಶಂಕಿತ ನಕ್ಸಲರು(Naxals in Karnataka) ಭೇಟಿ ನೀಡಿರುವುದಾಗಿ ವರದಿಯಾಗಿದೆ. ನಿನ್ನೆ…

ದಕ್ಷಿಣ ಕನ್ನಡ

Kukke Subramanya: ಕುಕ್ಕೇ ಸೇರಿದ ನಾಗಲಿಂಗ!! ಅಯೋಧ್ಯೆಗೆ ಸಸಿ ಕಳುಹಿಸಿದ್ದ ವಿನೇಶ್ ಪೂಜಾರಿಯಿಂದ ಕುಕ್ಕೆಗೆ ಸಸಿ ವಿತರಣೆ

ಸುಬ್ರಹ್ಮಣ್ಯ:ಕಳೆದ ಕೆಲ ವರ್ಷಗಳಿಂದ ಅಳಿವಿನಂಚಿನ ನಾಗಲಿಂಗ ವೃಕ್ಷದ ಸಸಿಗಳನ್ನು ಸಂರಕ್ಷಣೆ ಮಾಡುವ ಮೂಲಕ ದೈವ-ದೇವಸ್ಥಾನಗಳಿಗೆ ವಿತರಿಸುತ್ತಿರುವ ವಿನೇಶ್ ಪೂಜಾರಿ ನಿಡ್ಡೋಡಿಯವರಿಂದ ದಕ್ಷಿಣ ಭಾರತದ ಪ್ರಸಿದ್ಧ ನಾಗ ಕ್ಷೇತ್ರವಾದ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೂ ಸಸಿ ವಿತರಣೆ ನಡೆಯಿತು. ಇದನ್ನೂ…

latest

Dharmasthala: ಧರ್ಮಸ್ಥಳಕ್ಕೆ ಹೋಗಿ ವಾಪಾಸು ಬರುತ್ತಿದ್ದ ಯಾತ್ರಾರ್ಥಿಗೆ ಎದೆನೋವು! ಆಸ್ಪತ್ರೆಗೆ ದಾಖಲು, ವ್ಯಕ್ತಿ ಮೃತ!

ಕಡಬ: ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ ಅನಂತರ ಕುಕ್ಕೆ ಸುಬ್ರಹ್ಮಣ್ಯದತ್ತ ತೆರಳುತ್ತಿದ್ದ ಸಂದರ್ಭದಲ್ಲಿ ಯಾತ್ರಾರ್ಥಿಯೊಬ್ಬರಿಗೆ ಎದೆನೋವು ಕಾಣಿಸಿಕೊಂಡಿದ್ದು, ನಂತರ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಸಂದರ್ಭ ಸಾವನ್ನಪ್ಪಿದ್ದ ಘಟನೆಯೊಂದು ವರದಿಯಾಗಿದೆ. ನಾಗರಾಜ್‌ (36 ವರ್ಷ) ಮೃತಪಟ್ಟ ವ್ಯಕ್ತಿ. ಇವರು…

latest

ಫೆ.14-ಫೆ.15 : ಕುಕ್ಕೆ ಶ್ರೀ ಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ರಾಜ್ಯಪಾಲ ಗೆಹ್ಲೋಟ್‌ ಭೇಟಿ

ಮಂಗಳೂರು : ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಮಂಗಳವಾರ ಮತ್ತು ಬುಧವಾರ ಕರಾವಳಿಯ ತೀರ್ಥಕ್ಷೇತ್ರಗಳ ದರ್ಶನ ಮಾಡಲಿದ್ದಾರೆ. ಫೆ.14ಮಂಗಳವಾರ ಪೂರ್ವಾಹ್ನ 8ಕ್ಕೆ ಬೆಂಗಳೂರಿನಿಂದ ರಸ್ತೆ ಮೂಲಕ ಹೊರಟು ಮಧ್ಯಾಹ್ನ 1 ಗಂಟೆಗೆ ಮೂಡಿಗೆರೆ ಅತಿಥಿ ಗೃಹಕ್ಕೆ ಬರುವರು. ಅಪರಾಹ್ನ 3.30ಕ್ಕೆ…

ದಕ್ಷಿಣ ಕನ್ನಡ

ಕರಾವಳಿಯಲ್ಲಿ ‘ಧರ್ಮ ದಂಗಲ್’ : ಕುಕ್ಕೆ ಷಷ್ಠಿ ಮಹೋತ್ಸವದಲ್ಲಿ ಹಿಂದೂಯೇತರರ ವ್ಯಾಪಾರಕ್ಕೆ ನಿಷೇಧ

ಮಂಗಳೂರು ಸ್ಪೋಟ ಘಟನೆ ಬಳಿಕ ರಾಜ್ಯದ ಕರಾವಳಿಯಲ್ಲಿ ಮತ್ತೆ ಧರ್ಮ ದಂಗಲ್ ಆರಂಭವಾಗಿದೆ.ಈ ಬಾರಿ ಕುಕ್ಕೆ ಸುಬ್ರಮಣ್ಯದ ಷಷ್ಠಿ ಮಹೋತ್ಸವದಲ್ಲಿ ಹಿಂದೂಯೇತರರಿಗೆ ವ್ಯಾಪಾರ ನಡೆಸದಂತೆ ನಿಷೇಧ ಹೇರಬೇಕೆಂದು ಹಿಂದೂ ಜಾಗರಣ ವೇದಿಕೆ ಆಗ್ರಹಿಸಿದೆ. ಈ ಬಾರಿ ಷಷ್ಟಿ ಮಹೋತ್ಸವದಲ್ಲಿ…

latest

ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಕ್ರಿಕೆಟ್‌ ಆಟಗಾರ ಕೆ.ಎಲ್. ರಾಹುಲ್ !

ಸುಬ್ರಹ್ಮಣ್ಯ :  ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ, ತಂಡದ ಉಪನಾಯಕ ಮಂಗಳೂರು ಮೂಲಕ ಕೆ.ಎಲ್. ರಾಹುಲ್ ಇಂದು ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದರ್ಶನ ಪಡೆದರು ಕೆ.ಎಲ್.ರಾಹುಲ್ ಪ್ರತಿವರ್ಷವೂ ಕುಕ್ಕೆ ಸುಬ್ರಮಣ್ಯಕ್ಕೆ…

latest

ಚಂದ್ರಗ್ರಹಣ ಹಿನ್ನೆಲೆ ನ.8ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವೆಗಳು ನಡೆಯುವುದಿಲ್ಲ

ಸುಬ್ರಹ್ಮಣ್ಯ : ಚಂದ್ರಗ್ರಹಣದ ದಿನವಾದ ನ.8ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವೆಗಳು ನಡೆಯುವುದಿಲ್ಲ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ. ಯಾವುದೇ ಸೇವೆಗಳು, ಭೋಜನ ಪ್ರಸಾದ ವಿತರಣೆ ಕೂಡಾ ಇರುವುದಿಲ್ಲಆದರೆ ಶ್ರೀ ದೇವಳದ ಪ್ರಧಾನ ಅರ್ಚಕರ ನಿರ್ದೇಶನದಂತೆ ಭಕ್ತರಿಗೆ…

ದಕ್ಷಿಣ ಕನ್ನಡ

Dakshina kannada : ಗಮನಿಸಿ ಭಕ್ತರೇ| ಈ ದೇವಸ್ಥಾನಗಳ ದರ್ಶನ ಸಮಯ, ಪೂಜೆ, ಅನ್ನಪ್ರಸಾದದ ಸಮಯ ಬದಲಾವಣೆ!!!

ಮಂಗಳೂರು: ಎರಡನೇ ಸೂರ್ಯಗ್ರಹಣವು ಈ ವರ್ಷದ ಇದೇ ಅಕ್ಟೋಬರ್ 25 ರ ಮಂಗಳವಾರದಂದು (Solar Eclipse) ಆಗಲಿದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಸೂರ್ಯಗ್ರಹಣ ಕಾಣಲಿದೆ. ಹಿಂದೂ ಧಾರ್ಮಿಕ ಆಚರಣೆ ಮೇಲೂ ಈ ಸೂರ್ಯಗ್ರಹಣವು ಪ್ರಭಾವ ಬೀರುವ ದಕ್ಷಿಣ ಕನ್ನಡ…

ದಕ್ಷಿಣ ಕನ್ನಡ

ದೇವಸ್ಥಾನಗಳಲ್ಲಿ ‘ ಅಂಗಿ ಬನಿಯನ್ ‘ ತೆಗೆಯಲು ಕೊಕ್ಕೆ | ಧಾರ್ಮಿಕ ದತ್ತಿ ಇಲಾಖೆಗೆ ದೂರು ನೀಡಿದ ಪರಿಸರ ಸಂರಕ್ಷಣಾ ಒಕ್ಕೂಟ !

ದೇವರ ದರ್ಶನಕ್ಕಾಗಿ ಬರುವಾಗ, ದೇವಸ್ಥಾನದ ಒಳಗೆ ಪ್ರವೇಶಿಸುವಾಗ ಅಂಗಿ ಬನಿಯನ್ ತೆಗೆದು ಹೋಗುವುದು ವಾಡಿಕೆ. ಅದು ಸ್ಥಳದ ಬೇಡಿಕೆ ಕೂಡಾ. ಈಗ,’ ಅಂಗಿ ಬನಿಯನ್ ತೆಗೆದು ಪ್ರವೇಶಿಸುವುದು ಮೂಲಭೂತ ಹಕ್ಕಿನ ಉಲ್ಲಂಘನೆ ‘ ಎಂದು ದೂರು ಸಲ್ಲಿಸಲಾಗಿದ್ದು, ದಕ್ಷಿಣ…