Accident
ಮಂಗಳೂರು: ಕೂಳೂರು ಬಳಿ ಕಂಟೈನರ್ ಲಾರಿ-ಸ್ಕೂಟರ್ ಭೀಕರ ಅಪಘಾತ, ಸವಾರ ಸಾವು
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66 ರ ಕೂಳೂರು ವಿ.ಆರ್.ಎಲ್ ಕಚೇರಿ ಎದುರು ಶುಕ್ರವಾರ (ನಿನ್ನೆ) ಸಂಜೆ ಕಂಟೈನರ್ ಲಾರಿಯೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸವಾರ ಸಾವಿಗೀಡಾಗಿರುವ ಘಟನೆ ನಡೆದಿದೆ. ಮೃತರನ್ನು ಸದಾನಂದ ಶೆಟ್ಟಿಗಾರ್ (46) ಎಂದು…
