ಸೋಮವಾರ, 26 ಅಕ್ಟೋಬರ್ 2026
Trending

Kum veerabhadrappa insults president Droupadi murmu

Karnataka State Politics Updates

Kum veerabhadrappa: ರಾಷ್ಟ್ರಪತಿಯನ್ನು ‘ ವಿಧವೆ ‘ ಎಂದು ನಾಲಿಗೆ ಹರಿಬಿಟ್ಟು ಅವಮಾನಿಸಿದ ಖ್ಯಾತ ಸಾಹಿತಿ ಕುಂ. ವೀರಭದ್ರಪ್ಪ !

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಧವೆ ಎಂಬ ಕಾರಣಕ್ಕೆ ಅವರನ್ನು ನೂತನ ಸಂಸತ್ ಭವನ ಉದ್ಘಾಟನೆಗೆ ಕರೆದಿಲ್ಲ ಎಂದು ಖ್ಯಾತ ಸಾಹಿತಿ ಕುಂ.ವೀರಭದ್ರಪ್ಪ ಅವರು ಶುಕ್ರವಾರ ಹೇಳಿ ತಮ್ಮ ನಾಲಿಗೆ ಹರಿಬಿಟ್ಟಿದ್ದಾರೆ.