Death
ಗೋಕರ್ಣ ಬೀಚ್‌ನಲ್ಲಿ ಬೋಟಿಂಗ್‌ಗೆ ಹೋಗಿದ್ದ ಬೆಂಗಳೂರಿನ ಮಹಿಳೆ ಸಾವು
ಕಾರವಾರ: ಗೋಕರ್ಣ ಪ್ಯಾರಡೈಸ್ ಬೀಚ್‌ಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಬೋಟಿಂಗ್‌ಗೆ ತೆರಳಿದ್ದಾಗ ಅಸ್ವಸ್ಥಗೊಂಡು ಸಾವಿಗೀಡಾಗಿದ್ದಾರೆ. ಮೃತರನ್ನು ಬೆಂಗಳೂರು ನಿವಾಸಿ ನಾಗರತಿನಮ್ (58) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಕುಟುಂಬದ ಜೊತೆ ಬಂದಿದ್ದ ಮಹಿಳೆ, ಬೋಟಿಂಗ್‌ಗೆ ತೆರಳಿದ್ದರು. ಈ ವೇಳೆ ಇದ್ದಕ್ಕಿದ್ದಂತೆ…


