ಭಾನುವಾರ, 25 ಅಕ್ಟೋಬರ್ 2026
Trending

Kuvempu State Anthem

News

ನಾಡಗೀತೆಯಲ್ಲಿ ಮಹತ್ವದ ಬದಲಾವಣೆ

ರಾಷ್ಟ್ರಕವಿ ಕುವೆಂಪು ಅವರು ರಚಿಸಿರುವ ನಾಡಗೀತೆ ಜೈ ಭಾರತ ಜನನಿಯ ತನುಜಾತೆಯಲ್ಲಿ ಮಹತ್ವದ ಬದಲಾವಣೆಯೊಂದು ಆಗುವ ಸಾಧ್ಯತೆಯಿದೆ. ನಾಡಗೀತೆಯಲ್ಲಿ ಜೈನ ಧರ್ಮದ ಉಲ್ಲೇಖದ ಜೊತೆಗೆ ಬೌದ್ಧ ಧರ್ಮದ ಹೆಸರನ್ನು ಸೇರ್ಪಡೆ ಮಾಡಲು ಚಿಂತನೆ ನಡೆಸಲಾಗುತ್ತಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ…