Interesting
Labour Card Holders good news: ಲೇಬರ್ ಕಾರ್ಡ್ ಹೊಂದಿರುವವರಿಗೆ ವಾರ್ಷಿಕವಾಗಿ ದೊರಕುತ್ತೆ ರೂ. 6000
ಕಾರ್ಮಿಕ ಕಲ್ಯಾಣ ಇಲಾಖೆ ಹೊಸ ಯೋಜನೆಯನ್ನು ಬಿಡುಗಡೆ ಮಾಡಿದ್ದು,ಇದೀಗ, ಕಾರ್ಮಿಕ ಕಾರ್ಡ್ ಇದ್ದವರಿಗೆ ಸರ್ಕಾರದಿಂದ ಶುಭ ಸುದ್ದಿಯೊಂದು ಹೊರಬಿದ್ದಿದೆ.
ಕಾರ್ಮಿಕ ಕಲ್ಯಾಣ ಇಲಾಖೆ ಹೊಸ ಯೋಜನೆಯನ್ನು ಬಿಡುಗಡೆ ಮಾಡಿದ್ದು,ಇದೀಗ, ಕಾರ್ಮಿಕ ಕಾರ್ಡ್ ಇದ್ದವರಿಗೆ ಸರ್ಕಾರದಿಂದ ಶುಭ ಸುದ್ದಿಯೊಂದು ಹೊರಬಿದ್ದಿದೆ.
ಕರ್ನಾಟಕ ಸರ್ಕಾರವು ಕರ್ನಾಟಕ ಕಾರ್ಮಿಕ ಕಾರ್ಡ್‌ಗಳ (Labour Card) ನೋಂದಣಿಗಾಗಿ ಆನ್‌ಲೈನ್ ಇ-ಪೋರ್ಟಲ್ ಅನ್ನು ಪರಿಚಯಿಸಿದ್ದು, ಎಲ್ಲಾ ಕಾರ್ಮಿಕರು ಮತ್ತು ನಿರ್ಮಾಣ ಕಾರ್ಮಿಕರು ಅಧಿಕೃತ ಆನ್‌ಲೈನ್ ಪೋರ್ಟಲ್ ಮೂಲಕ ಕಾರ್ಮಿಕ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸುವ ಮೂಲಕ ಯೋಜನೆಯ ಪ್ರಯೋಜನ…