News
ಋತುಚಕ್ರ ರಜೆ: ತಡೆಯಾಜ್ಞೆ ಮಾರ್ಪಡಿಸಿ ನಾಳೆಗೆ ವಿಚಾರಣೆ ಮುಂದೂಡಿದ ಹೈಕೋರ್ಟ್
ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಈ ಕುರಿತ ತಡೆಯಾಜ್ಞೆ ಮಾರ್ಪಡಿಸಿ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. ಹೈಕೋರ್ಟ್ ತಡೆಯಾಜ್ಞೆ ತೆರವುಗೊಳಿಸುವಂತೆ ಕೋರಿ ಎಜಿ ಶಶಿಕಿರಣ್ ಶೆಟ್ಟಿ ಮೇಲ್ಮನವಿ ಮಾಡಿದ್ದರು.…


