Gruhalakshmi scheme: ರಾಜ್ಯದ ಮಹಿಳೆಯರೇ `ಗೃಹಲಕ್ಷ್ಮೀ’ ಹಣ ಜಮೆಯಾಗದಿದ್ದರೆ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ!
Gruhalakshmi scheme: ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿಯೋಜನೆ ಮೂಲಕ ಬಿಪಿಎಲ್ ಕುಟುಂಬದ ಮಹಿಳೆಯರಿಗೆ ಸರಕಾರ ಮಾಸಿಕ 2 ಸಾವಿರ ರೂ.ಗಳನ್ನು ನೇರ ಅವರ ಖಾತೆಗೆ ವರ್ಗಾವಣೆ ಮಾಡುತ್ತದೆ. ಆದರೆ ಇತ್ತೀಚಿಗೆ ಗೃಹಲಕ್ಷ್ಮಿ ಹಣ ಖಾತೆಗೆ ಬಂದಿಲ್ಲ…







