‘ಮುಂದಿನ ವರ್ಷದ ಆರಂಭದ ವೇಳೆಗೆ ಭಾರತಕ್ಕೆ ಮರಳುವೆ’- ಲಲಿತ್ ಮೋದಿ
ಟ್ರೈಬ್ಯುನಲ್‌ನಿಂದ ತಮಗೆ ಅನುಕೂಲಕರವಾದ ತೀರ್ಪು ಬಂದಿರುವ ಹಿನ್ನೆಲೆಯಲ್ಲಿ, ಭ್ರಷ್ಟಾಚಾರದ ಆರೋಪದ ನಡುವೆ ದೇಶ ತೊರೆದ 14 ವರ್ಷಗಳ ನಂತರ ಭಾರತಕ್ಕೆ ಮರಳುವುದಾಗಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸ್ಥಾಪಕ ಲಲಿತ್ ಮೋದಿ ಘೋಷಿಸಿದ್ದಾರೆ. ‘ಸ್ಮಗ್ಲರ್ಸ್ ಅಂಡ್ ಫಾರಿನ್ ಎಕ್ಸ್ಚೇಂಜ್…





