National
Revenue department: ರಾಜ್ಯಾದ್ಯಂತ ಜಮೀನು ದಾಖಲೆಗಳಲ್ಲಿ ಮಹತ್ತರ ಬದಲಾವಣೆ- ಸರ್ಕಾರದಿಂದ ಹೊಸ ನಿರ್ಧಾರ
Revenue department: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ಬಳಿಕ ಕಂದಾಯ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳನ್ನು ತರುತ್ತಿದೆ. ಅದರಲ್ಲಿಯೂ ಸಕ್ರಿಯ ಸಚಿವರಾಗಿರುವ ಕೃಷ್ಣ ಬೈರೇಗೌಡರವರು ಕಂದಾಯ ಸಚಿವರಾದ ಬಳಿಕ ಇಲಾಖೆಯಲ್ಲಿ(Revenue department) ಕಂದಾಯ ಕ್ಷೇತ್ರದಲ್ಲಿ ಅನೇಕ ಹೊಸ…


