ಶನಿವಾರ, 24 ಅಕ್ಟೋಬರ್ 2026

Land

News

Election betting: ರಾಜ್ಯದಲ್ಲಿ ಜೋರಾಯ್ತು ಚುನಾವಣಾ ಬೆಟ್ಟಿಂಗ್! ಈ ಅಭ್ಯರ್ಥಿ ಗೆಲ್ತಾರೆಂದು 1 ಎಕರೆ 37 ಗುಂಟೆ ಜಮೀನನ್ನೇ ಬೆಟ್ ಕಟ್ಟಿದ ಕೈ ಮುಖಂಡ!!

ಈ ನಡುವೆ ಚುನಾವಣಾ (Election betting)  ಬೆಟ್ಟಿಂಗ್ ಜೋರಾಗಿದ್ದು, ಇಲ್ಲೊಬ್ಬ ಆಸಾಮಿ ತನ್ನ ಜಮೀನನ್ನೇ ಬೆಟ್(Bet) ಕಟ್ಟಲು ಮುಂದಾಗಿದ್ದಾನೆ.

Jobs

2,000 ಭೂ ಮಾಪಕ/ಪರವಾನಗಿ ಭೂಮಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಭೂಮಾಪನ ಕಂದಾಯ ಮತ್ತು ಭೂದಾಖಲೆಗಳ ಇಲಾಖೆ ನೇಮಕಾತಿ ಅಧಿಸೂಚನೆ 2023 ಅನ್ನು ಬಿಡುಗಡೆ ಮಾಡಿದೆ. ಇಲಾಖೆಯಲ್ಲಿ 2,000 ಭೂ ಮಾಪಕ/ಪರವಾನಗಿ ಭೂಮಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಪರವಾನಗಿ ಭೂಮಾಪಕ ಹುದ್ದೆಗಳಿಗೆ ಪಿಯುಸಿ ಅಥವಾ…

ಕೃಷಿ

GOOD NEWS: ಅನ್ನದಾತರಿಗೆ ಭರ್ಜರಿ ಸಿಹಿ ಸುದ್ದಿ; ಜನವರಿ 31ಕ್ಕೆ ಉಚಿತ ಡೀಸೆಲ್ ನೀಡುವ ರೈತ ಶಕ್ತಿ ಯೋಜನೆಗೆ ಸಿ ಎಂ ಬಸವರಾಜ ಬೊಮ್ಮಾಯಿ ಚಾಲನೆ!!

ಕೃಷಿಕರಿಗೆ ಒಂದಲ್ಲಾ ಒಂದು ಸಮಸ್ಯೆ ತಲೆದೋರುತ್ತಲೇ ಇರುತ್ತದೆ. ಇತ್ತೀಚಿಗೆ ಸೂರ್ಯನ ತಾಪ ಹೆಚ್ಚುತ್ತಿದೆ. ಆದ್ದರಿಂದ ಕೃಷಿಗಳಿಗೆ ಹೆಚ್ಚಿನ ನೀರಿನ ಅವಶ್ಯಕತೆ ಇರುವ ಕಾರಣದಿಂದ ತೋಟಗಾರಿಕೆ ಇಲಾಖೆ ಕೃಷಿಕರಿಗೆ ಇಡೀ ದೇಶದಲ್ಲಿಯೇ ಪ್ರಥಮ ಬಾರಿಗೆ ರೈತರಿಗೆ ಉಚಿತ ಡೀಸೆಲ್ ,…

News

RTC Download :ಮೊಬೈಲ್‌ನಲ್ಲಿ ಪಹಣಿ ತೆಗಯುವ ರೀತಿ ಅತೀ ಸುಲಭ ವಿಧಾನದಲ್ಲಿ, ಇಲ್ಲಿದೆ ಓದಿ!

ಸರ್ವೆ ಡಿಪಾರ್ಟೆಂಟ್ ಕಡೆಯಿಂದ ಬಿಡುಗಡೆ ಮಾಡಿರುವಂತಹ ಉತಾರ ಅಥವಾ ಪಹಣಿ ಉಚಿತವಾಗಿ ತೆಗೆದುಕೊಳ್ಳುವುದು ಹೇಗೆ ಎಂಬ ಮಾಹಿತಿ ತಿಳಿದುಕೊಳ್ಳುವುದು ಒಳ್ಳೆಯದು.ಪಹಣಿಯಲ್ಲಿರುವಂತ ಕೆಲವು ಮುಖ್ಯಾಂಶಗಳು ಹೀಗಿವೆ.ಸರ್ವೇ ಸಂಖ್ಯೆ, ಹಿಸ್ಸಾ, ಮಣ್ಣು, ಯಾವ ಬೆಳೆಯನ್ನು ಬೆಳೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗುತ್ತದೆ. ಇದರ…

ಕೃಷಿ

ಜಮೀನು ಹದ್ದುಬಸ್ತಿನ ಪ್ರಕ್ರಿಯೆ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ

ಒಬ್ಬ ವ್ಯಕ್ತಿ ಜಮೀನು ಹದ್ದುಬಸ್ತು ಮಾಡಿಕೊಳ್ಳಲು ಏನೇನು ಮಾಡಬೇಕು ಹಾಗೂ ಯಾವ ದಾಖಲೆಗಳು ಆತನ ಬಳಿ ಇರಬೇಕು ಎಂಬ ಮಾಹಿತಿಯನ್ನು ತಿಳಿದಿರುವುದು ಅವಶ್ಯಕ. ಹದ್ದುಬಸ್ತಿಗೆ ಅರ್ಜಿ ಸಲ್ಲಿಸುವ ಸ್ಥಳ, ಯಾವ ದಾಖಲೆಗಳು ಬೇಕಾಗುತ್ತದೆ? ಹದ್ದು ಬಸ್ತು ಹಾಕಿದರೆ ಅದರಿಂದ…

Interesting

ಅಕ್ರಮ ಸಕ್ರಮ : ರೈತರೇ ನಿಮಗಾಗಿ ಇದೆ ಈ ಮುಖ್ಯವಾದ ಮಾಹಿತಿ | ಸಂಪೂರ್ಣ ಮಾಹಿತಿ ಇಲ್ಲಿದೆ

ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ. ಹೌದು!! .. ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವ ಕುರಿತಾಗಿ ಆದೇಶ ನೀಡಿದ್ದಾರೆ. ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 94ಎ(4)ಗೆ…

Business

BIGG NEWS | ರಾಜ್ಯ ಸರಕಾರದಿಂದ ಸೈನಿಕ, ಮಾಜಿ ಸೈನಿಕರಿಗೆ ಸಿಹಿ ಸುದ್ದಿ

ರಾಜ್ಯ ಸರ್ಕಾರದ ಜನತೆಯ ಹಿತದೃಷ್ಟಿಯಿಂದ ಅನೇಕ ಯೋಜನೆಗಳನ್ನು ಜಾರಿಗೆ ತರಲು ಮುಂದಾಗಿದ್ದು, ಇದೀಗ ಸೈನಿಕ, ಮಾಜಿ ಸೈನಿಕರಿಗೆ ಗುಡ್ ನ್ಯೂಸ್ ನೀಡಿದೆ. ಹೌದು!!.. ರಾಜ್ಯದ ಸೈನಿಕರು, ಮಾಜಿ ಸೈನಿಕರಿಗೆ ಉಚಿತವಾಗಿ ಜಮೀನು, ನಿವೇಶನ ಕಲ್ಪಿಸುವಲ್ಲಿ ಆಗುತ್ತಿದ್ದಂತಹ ವಿಳಂಬವನ್ನು ಪರಿಹರಿಸಿ,…

latest

BIGG NEWS : ಬಗರ್ ಹುಕುಂ ಭೂಮಿ ಸಕ್ರಮ – ಮಹತ್ವದ ಆದೇಶ

ಬೆಂಗಳೂರು ನಗರಗಳು ಹಾಗೂ ನಗರ ಪುರಸಭೆ ಪರಿಮಿತಿಯೊಳಗೆ ಬಗರ್‌ ಹುಕುಂ ಭೂಮಿ ಮಂಜೂರು ಮಾಡುವ ಕುರಿತು ಕರ್ನಾಟಕದ ಕಂದಾಯ ಇಲಾಖೆ ಮಹತ್ವದ ಆದೇಶವನ್ನು ಹೊರಡಿಸಿದೆ. ಕಂದಾಯ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಎನ್. ಜಯರಾಮ್ ಈ ಕುರಿತು ಆದೇಶ ಹೊರಡಿಸಿದ್ದು,…

News

ಅನಧಿಕೃತ ಸಾಗುವಳಿ ಸಕ್ರಮೀಕರಣಕ್ಕೆ ಕ್ರಮ- ಆರ್ ಅಶೋಕ್

ಮಂಗಳವಾರ ನಗರದ ಪೊಲೀಸ್ (Police) ಪರೇಡ್ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಾ ಕಂದಾಯ ಸಚಿವ ಆರ್ ಅಶೋಕ್ ಅವರು, “ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ (ಬಗರ್ ಹುಕುಂ)…