Landslide: ಮಣ್ಣಗುಂಡಿ ಬಳಿ ಗುಡ್ಡ ಕುಸಿತ, ಸಾಲು ನಿಂತಿರುವ ವಾಹನಗಳು: ಮಂಗಳೂರು ಬೆಂಗಳೂರು ಹೆದ್ದಾರಿ ಸಂಚಾರ ಅಸ್ತವ್ಯಸ್ತ
Mangalore Bangalore Highway: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಬಳಿ ಗುಡ್ಡ ಕುಸಿದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.
Mangalore Bangalore Highway: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಬಳಿ ಗುಡ್ಡ ಕುಸಿದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.
Chikkamagaluru: ಚಿಕ್ಕಮಗಳೂರು ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿದ್ದು, ವರುಣಾರ್ಭಟಕ್ಕೆ ಅವಾಂತರ ಸೃಷ್ಟಿಗೊಂಡಿದೆ.
Sakaleshpura: ಮಳೆಗಾಲ ಮುಗಿಯುವವರೆಗೆ ಬೆಂಗಳೂರು-ಮಂಗಳೂರು(Bengaluru-Mangaluru) ರೈಲು ಸಂಚಾರದಲ್ಲಿ ವ್ಯತ್ಯಯ ಆಗುವ ಲಕ್ಷಣಗಳು ಗೋಚರಿಸುತ್ತಿದೆ. ಕಳೆದ 15 ದಿನಗಳಿಂತ ಸುಬ್ರಹ್ಮಣ್ಯ-ಸಕಲೇಶಪುರ(Subramanya- Sakaleshapura) ರಸ್ತೆಯಲ್ಲಿ ನಿರಂತರ ಭೂ ಕುಸಿತ ಸಂಭವಿಸುತ್ತಲೇ ಇದೆ. ಇದೀಗ ಸಕಲೇಶಪುರ ತಾಲ್ಲೂಕಿನ ಆಚಂಗಿ-ದೊಡ್ಡಸಾಗರ ಬಳಿ ಮತ್ತೆ ರೈಲ್ವೆ…
Kerala: ಶಿರೂರು ಬಳಿ ಗುಡ್ಡ ಕುಸಿತದ ಘಟನೆ ಮಾಸೋ ಮುನ್ನವೇ ಮತ್ತೊಂದು ಭೀಕರ ದುರಂತ ನಡೆದಿದೆ. ಹೌದು, ಕೇರಳದ (Kerala) ವಯನಾಡ್ ನಲ್ಲಿ ಮಂಗಳವಾರ ಸಂಭವಿಸಿದ ಭೂಕುಸಿತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಕನಿಷ್ಠ 20ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.…
Sakalehapura: ಮಲೆನಾಡು, ಕರಾವಳಿ ಭಾಗದಲ್ಲಿ ವರುಣನ ಆರ್ಭಟ ಜೋರಾಗಿದೆ. ಇದು ಸೃಷ್ಟಿಸುತ್ತಿರುವ ಅವಾಂತರಗಳು ಒಂದೆರಡಲ್ಲ. ಇದೀಗ ಹಾಸನ ಜಿಲ್ಲೆಯ ಸಕಲೇಶಪುರ(Sakaleshapura) ತಾಲ್ಲೂಕಿನ, ಕಡಗರವಳ್ಳಿ-ಯಡಕುಮರಿ ಮಧ್ಯೆ ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿತವಾಗಿದೆ. ಕಿಲೋಮೀಟರ್ ನಂಬರ್ 63 ರಲ್ಲಿ ರೈಲ್ವೆ…
Charmadi Ghat: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಾಗಿದ್ದು, ಇದೀಗ ಚಾರ್ಮಾಡಿ ಘಾಟಿಯಲ್ಲಿ ಕೂಡಾ ಭೂಕುಸಿತದ ಆತಂಕ ಎದುರಾಗಿದೆ.
Mangaluru: ಮಣ್ಣು ಕುಸಿದು ಸಾವಿಗೀಡದ ಕಾರ್ಮಿಕ ಚಂದನ್ ಕುಮಾರ್ ಕುಟುಂಬಕ್ಕೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಎರಡು ಲಕ್ಷ ರೂಪಾಯಿ ಪರಿಹಾರ ನೀಡಿದೆ.
Karwar: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ವರ್ನಕೇರಿ ಗ್ರಾಮದ ಬಳಿ ಗುಡ್ಡ ಕುಸಿತವುಂಟಾಗಿ ಕಾರವಾರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ.
Bantwala: ದಕ್ಷಿಣ ಕನ್ನಡ ಜಿಲ್ಲೆಯ ಸೂರಿಕುಮೇರು ಸಮೀಪದ ಕಾಯರಡ್ಕ ಎಂಬಲ್ಲಿ ಗುಡ್ಡ ಜರಿದು ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿದ ಘಟನೆಯೊಂದು ನಡೆದಿದೆ. ಜೆಸಿಂತಾ ಮಾರ್ಟಿನ್ ಎಂಬುವವರ ಮನೆಯ ಕಾಂಪೌಂಡ್‌ನ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಗುಡ್ಡ ಜರಿದು ಬಿದ್ದಿದೆ. ರಾಜೇ…
ಸುಳ್ಯದಲ್ಲಿ ಬರೆ ಕುಸಿದು ಮೂವರು ಕಾರ್ಮಿಕರು ಮಣ್ಣಿನಡಿಗೆ ಸಿಲುಕಿ ಸಾವನ್ನಪ್ಪಿದ ಘಟನೆ ನಡೆದಿದೆ.