Jyoti Malhotra: ಜ್ಯೋತಿ ಮಲ್ಹೋತ್ರಾ ಮೊಬೈಲ್,ಲ್ಯಾಪ್‌ಟಾಪ್‌ನಿಂದ ಸ್ಫೋಟಕ ರಹಸ್ಯ ಬಯಲು
Delhi: ಪಾಕಿಸ್ತಾನದ ಪರ ಬೇಹುಗಾರಿಕೆ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಕುರಿತು ಒಂದಾದಮೇಲೊಂದು ಸ್ಫೋಟಕ ವಿಚಾರಗಳು ಬೆಳಕಿಗೆ ಬರುತ್ತಿದ್ದು, 33 ವರ್ಷದ ಯೂಟ್ಯೂಬರ್‌ನ ಡಿಜಿಟಲ್ ಸಾಧನಗಳನ್ನು ಪರಿಶೀಲಿಸಿದ ಹರಿಯಾಣ ಪೊಲೀಸರಹಲವು ರಹಸ್ಯಗಳನ್ನು ಬಯಲಿಗೆಳೆದಿದ್ದಾರೆ.









