ಸೋಮವಾರ, 26 ಅಕ್ಟೋಬರ್ 2026
Trending

Lateat News

News

Latest News: ಕಾರ್ಕಳದ ಧರ್ಮ ಸಂರಕ್ಷಣಾ ಸಭೆ ಬಗ್ಗೆ ತೀವ್ರ ಬೇಸರಪಟ್ಟ ವಜ್ರದೇಹಿ ಸ್ವಾಮೀಜಿ; ಅ. 29ರ ಯಾತ್ರೆಗೆ ನಾಯಕರೇ ಸಿಗ್ತಿಲ್ಲ!

ಇತ್ತೀಚೆಗೆ ಸೌಜನ್ಯ ಹೋರಾಟವನ್ನು ಹತ್ತಿಕ್ಕಲು ನಡೆಯುತ್ತಿದೆ ಎನ್ನಲಾಗಿರುವ ಧರ್ಮ ಸಂರಕ್ಷಣೆ ಸಭೆ ಕಾರ್ಕಳದಲ್ಲಿ ನಡೆದಿತ್ತು. ಅಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸ್ವಾಮೀಜಿಗಳು ಮತ್ತು ಮತ್ತಿತರ ವಿದ್ವಾಂಸರುಗಳು ಭಾಗವಹಿಸಿದ್ದರು. ಜೊತೆಗೆ, ಧರ್ಮ ಸಂರಕ್ಷಣಾ ಸಭೆಯ ಮುಂದಾಳತ್ವ ವಹಿಸಿರುವ ಪವರ್…