ಮಂಗಳವಾರ, 27 ಅಕ್ಟೋಬರ್ 2026
Trending

Latest Kannada news

Breaking Entertainment News Kannada

Ranveer Singh: ನೀಲಿ ಚಿತ್ರಗಳ ನಟ ಜಾನಿ ಸಿನ್ಸ್‌ ಜೊತೆ ನಟಿಸಿದ ರಣವೀರ್‌ ಸಿಂಗ್‌, ಇಲ್ಲಿದೆ ವೀಡಿಯೋ

Ranveer Singh: ಲೈಂಗಿಕ ಆರೋಗ್ಯ ಮತ್ತು ಕ್ಷೇಮ ಬ್ರಂಡ್‌ ಆಗಿರುವ ಬೋಲ್ಡ್‌ ಕೇರ್‌ ಉತ್ಪನ್ನದ ಜಾಹೀರಾತಿನಲ್ಲಿ ವಯಸ್ಕ ನಟ ಚಿತ್ರ ನಟ ಜಾನಿ ಸಿನ್ಸ್‌ ಅವರ ಜೊತೆ ನಟ ರನ್ವೀರ್‌ ಸಿಂಗ್ ಕಾಣಿಸಿಕೊಂಡಿರುವುದು ವೈರಲ್‌ ಆಗಿದೆ. ಪುರುಷರ ಲೈಂಗಿಕ…

Technology

WhatsApp: ವಾಟ್ಸಪ್‌ನಿಂದ ಬಳಕೆದಾರರಿಗೆ ಮಹತ್ವದ ಫೀಚರ್‌ ಬಿಡುಗಡೆ; ಕಿರಿಕಿರಿ ತಪ್ಪಿತು

WhatsApp: WhatsApp ತನ್ನ ಗ್ರಾಹಕರಿಗಾಗಿ ಹೊಸ ವೈಶಿಷ್ಟ್ಯವನ್ನು ಹೊರತಂದಿದೆ. ಇದರ ಸಹಾಯದಿಂದ ಗ್ರಾಹಕರು ತಮ್ಮ ಲಾಕ್ ಸ್ಕ್ರೀನ್‌ನಿಂದ ನೇರವಾಗಿ ಸ್ಪ್ಯಾಮ್ ಅನ್ನು ನಿರ್ಬಂಧಿಸಬಹುದು. ಪ್ರಪಂಚದಾದ್ಯಂತ ಅನೇಕ ಬಳಕೆದಾರರು ಸ್ಪ್ಯಾಮ್‌ ಸಂದೇಶಗಳ ಮೂಲಕ ವಂಚನೆಗೆ ಬಲಿಯಾಗಿದ್ದಾರೆ. ಹಾಗಾಗಿ WhatsApp ನ…

Food

Cotton Candy: ಬಾಂಬೆ ಮಿಠಾಯಿ ಮಾರಾಟ ನಿಷೇಧ-ಸರಕಾರ ಆದೇಶ

Cotton Candy: ಬಾಂಬೆ ಮಿಠಾಯಿ ಯಲ್ಲಿ ವಿಷಕಾರಿ ಅಂಶ ಪತ್ತೆಯಾದ್ದರಿಂದ ಪದುಚೇರಿಯಲ್ಲಿ ಬಾಂಬೆ ಮಿಠಾಯಿ (Cotton Candy)ಯನ್ನು ನಿಷೇಧ ಮಾಡಲಾಗಿದೆ. ಇದಕ್ಕೆ ಸೂಕ್ತ ಪ್ರಮಾಣ ಪತ್ರವನ್ನು ಪಡೆದು ಮಾರಾಟ ಮಾಡಬಹುದು ಎಂದು ಸರಕಾರ ತಿಳಿಸಿದೆ. ಚಿಕ್ಕ ಮಕ್ಕಳಿಂದ ಹಿಡಿದು…

ದಕ್ಷಿಣ ಕನ್ನಡ

Udupi Nejaru: ಉಡುಪಿ ನಾಲ್ವರ ಹತ್ಯೆ ಪ್ರಕರಣ; ಮೃತ ಸಹೋದರ ಅಂತ್ಯಕ್ರಿಯೆ ವಿಧಿಗಳಲ್ಲಿ ಭಾಗಿಯಾಗಲು ಪೆರೋಲ್‌ಗೆ ಅರ್ಜಿ ಹಾಕಿದ ಆರೋಪಿ, ಅರ್ಜಿ ತಿರಸ್ಕರಿಸಿದ ನ್ಯಾಯಾಲಯ

Udupi: ಉಡುಪಿಯ ನೇಜಾರು ಗ್ರಾಮದಲ್ಲಿ ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರನ್ನು ನಿರ್ದಯವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ಪ್ರವೀಣ್‌ ಚೌಗುಲೆ ಸಲ್ಲಿಸಿದ್ದ ಪೆರೋಲ್‌ ಅರ್ಜಿಯನ್ನು ನ್ಯಾಯಾಲಯವು ತಿರಸ್ಕಾರ ಮಾಡಿದೆ. ಫೆ.1 ರಂದು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ…

ಉಡುಪಿ

Udupi Ram Mandir Gift: ಅಯೋಧ್ಯೆ ಬಾಲರಾಮನಿಗೆ ಕೋಟ ಕಾಶಿಮಠ ಸಂಸ್ಥಾನದಿಂದ ʼಸುವರ್ಣ ಅಟ್ಟೆ ಪ್ರಭಾವಳಿʼ ಕೊಡುಗೆ

Ayodhya Ram Mandir Prahavali: ಅಯೋಧ್ಯಾ ಶ್ರೀರಾಮನಿಗೆ ಶ್ರೀ ಕಾಶಿಮಠ ಸಂಸ್ಥಾನದಿಂದ ಮತ್ತೊಂದು ಭರ್ಜರಿ ಕೊಡುಗೆಯೊಂದನ್ನು ನೀಡಲಾಗಿದೆ. ಉಡುಪಿ ಜಿಲ್ಲೆಯ ಕೋಟ ಶ್ರೀ ಕಾಶಿ ಮಠದ ಶಾಖೆಯಿಂದ ವೈಭವದ ಮೆರವಣಿಗೆಯ ಮೂಲಕ ʼಸುವರ್ಣ ಅಟ್ಟೆ ಪ್ರಭಾವಳಿʼಯನ್ನು ನೀಡಲಾಗುತ್ತಿದೆ. ಇದು…

latest

Mangaluru: ಹಿಂದೂ ಜಾಗರಣಾ ವೇದಿಕೆ ಮುಖಂಡರಿಬ್ಬರ ಗಡಿಪಾರು ನೋಟಿಸ್‌; ನ್ಯಾಯಾಲಯ ತಡೆ

Hindu Jagarana Vedike: ಹಿಂದೂ ಜಾಗರಣ ವೇದಿಕೆ ಮುಖಂಡರಾದ ದಿನೇಶ್‌ ಪಂಜಿಗ ಹಾಗೂ ಬೆಳ್ತಂಗಡಿಯ ಯಶೋಧರ ಅವರ ಗಡಿಪಾರು ನೋಟಿಸ್‌ಗೆ ನ್ಯಾಯಾಲಯವು ತಡೆಯಾಜ್ಞೆಯನ್ನು ನೀಡಿದೆ. ಕರ್ನಾಟಕ ಪೊಲೀಸ್‌ ಕಾಯ್ದೆ ಕಲಂ 55ರಂತೆ ವಿಜಯಪುರ ಜಿಲ್ಲೆಯ ಸಿಂಧಗಿ ಪೊಲೀಸ್‌ ಠಾಣಾ…

Crime

Love Jihad: ಬಾಲಕಿಯ ಜೊತೆ ಸುತ್ತಾಡುತ್ತಿದ್ದ ಉಜಿರೆಯ ಖಾಸಗಿ ಕಾಲೇಜಿನ ಡ್ಯಾನ್ಸ್‌ ಮಾಸ್ಟರ್‌ ಯುವಕ; ಬಜರಂಗದಳ ಕಾರ್ಯಕರ್ತರ ಹಲ್ಲೆ, 7 ಮಂದಿ ಅರೆಸ್ಟ್‌

Love Jihad: ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಲವ್‌ಜಿಹಾದ್‌ ಸದ್ದು ಮಾಡಿದೆ. ಅಪ್ರಾಪ್ತ ಬಾಲಕಿಯ ಜೊತೆ ಸುತ್ತಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಬಜರಂಗದಳ ಕಾರ್ಯಕರ್ತರು ಹಲ್ಲೆ ಮಾಡಿರುವ ಕುರಿತು ವರದಿಯಾಗಿದೆ. ಇದನ್ನೂ ಓದಿ: Karnataka politics: ಬಿಜೆಪಿಯ ಮತ್ತೊಬ್ಬ ಪ್ರಬಲ…

Karnataka State Politics Updates

UT Khader: ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್‌ ಟಿಕೆಟ್‌ಗೆ ತೀವ್ರ ಪೈಪೋಟಿ; ಲೋಕಸಭಾ ಅಖಾಡದಲ್ಲಿ ಮುಂಚೂಣಿಯಲ್ಲಿ ಯುಟಿ ಖಾದರ್‌ ಹೆಸರು

D.K Lok Sabha Elections: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷದಲ್ಲಿ ಅಚ್ಚರಿಯ ಬೆಳವಣಿಗೆಯೊಂದು ನಡೆದಿದೆ. ವಿಧಾನಸಭೆ ಸ್ಪೀಕರ್ ಯುಟಿ ಖಾದರ್‌ (UT Khader) ಹೆಸರು ಮುನ್ನಲೆಗೆ ಬಂದಿದೆ. ಹಿಂದುತ್ವದ ಭದ್ರಕೋಟೆಯಲ್ಲಿ ಯುಟಿ ಖಾದರ್‌ಗೆ…

Entertainment

Valentines Day Gift: ಪ್ರೇಮಿಗಳ ದಿನಕ್ಕೆ ಪಿವಿಆರ್-ಐನಾಕ್ಸ್ ಯಿಂದ ಸಿಕ್ತು ಭರ್ಜರಿ ಗಿಫ್ಟ್!!

ಸ್ಯಾಂಡಲ್ ವುಡ್, ಬಾಲಿವುಡ್, ಹಾಲಿವುಡ್, ಟಾಲಿವುಡ್ ಸಿನಿಮಾಗಳು ಮತ್ತೆ ರೀ ರಿಲೀಸ್ ಆಗುತ್ತಿವೆ. ಮುಂಬೈ, ಬೆಂಗಳೂರು, ಹೈದರಾಬಾದ್ ಸೇರಿದಂತೆ ಭಾರತದ ಪ್ರಮುಖ ನಗರಗಳಲ್ಲಿ ಈ ಚಿತ್ರಗಳನ್ನು ನೋಡಬಹುದಾಗಿದೆ .ಒಂದು ವಾರಗಳ ಕಾಲ ಈ ಆಫರ್ ಇರಲಿದ್ದು ಟಿಕೆಟ್ ದರ…

Karnataka State Politics Updates

CM Siddaramaiah: ಮಾಂಸದೂಟ ಮಾಡಿ ಸುತ್ತೂರು ಮಠಕ್ಕೆ ಭೇಟಿ; ಬಿಜೆಪಿ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು

CM Siddaramaiah: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಂಸ ಸೇವಿಸಿ ಸುತ್ತೂರು ಮಠಕ್ಕೆ ಭೇಟಿ ನೀಡಿದ್ದಾರೆ ಎಂದು ಬಿಜೆಪಿ ಆರೋಪ ಮಾಡಿದ್ದು, ಮಾಧ್ಯಮಗಳು ಈ ಕುರಿತು ಸಿಎಂ ಅವರನ್ನು ಪ್ರಶ್ನೆ ಮಾಡಿದಾಗ, ಇಂತಹ ಸಿಲ್ಲಿ ಪ್ರಶ್ನೆಗಳನ್ನು ಇಲ್ಲಿ ಕೇಳಬೇಡಿ, ಊಟ,…