Attack On Datta Maldhari: ಮಸೀದಿ ಬಳಿ ಕೇಸರಿ ಧ್ವಜ ಕಟ್ಟಿದ ದತ್ತ ಮಾಲಾಧಾರಿಗಳು – ಅನ್ಯ ಕೋಮಿನವರಿಂದ ನಡೆದೇ ಹೋಯ್ತು ಘೋರ ಕೃತ್ಯ
Attack On Datta Maldhari: ಚಿಕ್ಕಮಗಳೂರು ತಾಲೂಕಿನ ಹಾಂದಿ ಗ್ರಾಮದಲ್ಲಿ ಅನ್ಯಕೋಮಿನ ಯುವಕರು ದತ್ತಮಾಲಾಧಾರಿಗಳ ಮೇಲೆ ಹಲ್ಲೆ (Attack On Datta Maldhari) ಮಾಡಿರುವ ಆರೋಪ ಕೇಳಿ ಬಂದಿದೆ. ಹಾಂದಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ಅಲಂಕಾರ ಮಾಡುತ್ತಿದ್ದ…










