Kota Srinivas Poojary: ಹರೀಶ್ ಪೂಂಜ ವಿರುದ್ಧ FIR, ಕೋಟ ಶ್ರೀನಿವಾಸ್ ಪೂಜಾರಿ ಅವರಿಂದ ಬಿಗ್ ಅಪ್ಡೇಟ್!!!
Kota Srinivas Poojary: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ (Harish Poonja) ವಿರುದ್ಧ FIR ದಾಖಲಿಸಿದಕ್ಕೆ ಬಿಜೆಪಿ ಎಂಎಲ್‌ಸಿ ಕೋಟ ಶ್ರೀನಿವಾಸ್ ಪೂಜಾರಿ (Kota Srinivas Poojary) ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನಾಯಕರನ್ನು ಕಾಂಗ್ರೆಸ್ ಗುರಿಯಾಗಿಸಿ, ಸ್ವೇಚ್ಛಾಚಾರಿಯಾಗಿ…










