National
Madhya pradesh: ಮುಸ್ಲಿಂ ಯುವತಿಯೊಂದಿಗೆ ಮಾತು: ದಲಿತ ಯುವಕರಿಗೆ ಮಲ ತಿನ್ನಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ಮುಸ್ಲಿಂ ಕುಟುಂಬ!!
Madhya Pradesh: ದಲಿತ ಯುವಕರ ಮೇಲೆ ಲೈಂಗಿಕ ದೌರ್ಜನ್ಯದ ಸುಳ್ಳು ಆರೋಪ ಹೊರಿಸಿ, ಅವರಿಗೆ ಬಲವಂತವಾಗಿ ಮಲ ತಿನ್ನಿಸಿದ ಹೀನ ಕೃತ್ಯ ಎಸಗಿರುವ ಅವಮಾನಕರವಾದ ಘಟನೆಯೊಂದು ಬೆಳಕಿಗೆ ಬಂದಿದೆ.

