Education
Board Exams: ಏಕರೂಪದ ಶಿಕ್ಷಣ ವ್ಯವಸ್ಥೆ ಜಾರಿ ಮಾಡಲು ಬೋರ್ಡ್ ಪರೀಕ್ಷೆ- ರಾಜ್ಯ ಸರಕಾರ
Board Exams: ರಾಜ್ಯದ ಎಲ್ಲ ಶಾಲೆಗಳಲ್ಲಿ ಏಕರೂಪದ ಶಿಕ್ಷಣ ವ್ಯವಸ್ಥೆ ಜಾರಿ ಮಾಡಲು ಶಿಕ್ಷಣ ಇಲಾಖೆ 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸುತ್ತಿದೆ ಎಂದು ರಾಜ್ಯ ಸರಕಾರ ಬುಧವಾರ ಹೈಕೋರ್ಟ್‌ಗೆ ತಿಳಿಸಿದೆ.…

