Karnataka State Politics Updates
Ration Card: ರೇಷನ್ ಕಾರ್ಡ್’ಗಳಿಗೆ ಹೊಸ ನಿಯಮ ಜಾರಿಗೊಳಿಸಿದ ಸರ್ಕಾರ!!
Ration Card: ಇದೀಗ APL ಹಾಗೂ BPL ಕಾರ್ಡ್ ಕುರಿತು ಸರ್ಕಾರವು ಕೆಲವು ಕಠಿಣ ನಿಯಮಗಳನ್ನು ಜಾರಿಗೊಳಿಸಲು ನಿರ್ಧರಿಸಿದೆ.
Ration Card: ಇದೀಗ APL ಹಾಗೂ BPL ಕಾರ್ಡ್ ಕುರಿತು ಸರ್ಕಾರವು ಕೆಲವು ಕಠಿಣ ನಿಯಮಗಳನ್ನು ಜಾರಿಗೊಳಿಸಲು ನಿರ್ಧರಿಸಿದೆ.
ಸರ್ಕಾರ ರಾಜ್ಯದ ಜನತೆಗೆ ನೆರವಾಗುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಅದರಲ್ಲಿ ಪಡಿತರ ವಿತರಣೆ ಕೂಡ ಒಂದಾಗಿದೆ. ಪಡಿತರ ಚೀಟಿದಾರರಿಗೆ ಯೋಜನೆಯಡಿ ಸರ್ಕಾರ ಪ್ರತಿ ತಿಂಗಳು ಅನ್ನಭಾಗ್ಯ ನ್ಯಾಯಬೆಲೆ ಪಡಿತರ ಅಂಗಡಿಗಳ ಮೂಲಕ ಪಡಿತರ ವಿತರಣೆ ಮಾಡುತ್ತದೆ.…