ಸೋಮವಾರ, 26 ಅಕ್ಟೋಬರ್ 2026
Trending

latest news about Russia attack

Crime

Russia: ರಷ್ಯಾದಲ್ಲಿ ಉಗ್ರ ದಾಳಿ : ಕಾನ್ಸರ್ಟ್ ಹಾಲ್ ನಲ್ಲಿ 60 ಮಂದಿ ಸಾವು 145 ಮಂದಿ ಗಂಭೀರ ಗಾಯ : ದಾಳಿಯ ಹೊಣೆ ಹೊತ್ತ ಇಸ್ಲಾಮಿಕ್ ಸ್ಟೇಟ್ ಗ್ರೂಪ್ (ISIS)

ಭೀಕರ ಉಗ್ರ ದಾಳಿಯಲ್ಲಿ 60ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು 145ಕ್ಕು ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಷ್ಯಾದ ಮಾಸ್ಕೋ ನಗರದಲ್ಲಿ ಲ್ಲಿ ನಡೆದಿದೆ. ಇದನ್ನೂ ಓದಿ: Kate Middleton: ಕೇಟ್‌ ಮಿಡಲ್ಟನ್‌ಗೆ ಕ್ಯಾನ್ಸರ್‌; ವೀಡಿಯೋ ಸಂದೇಶ ಇಲ್ಲಿದೆ…