ಶನಿವಾರ, 24 ಅಕ್ಟೋಬರ್ 2026

Latest police news

Interesting

Davanagere: ದರ್ಶನ್ ಅಭಿಮಾನಿಯಿಂದ ನೈತಿಕ ಪೋಲೀಸ್ ಗಿರಿ- ಯುವಕನ ಬರಗೈ ಮೇಲೆ ಕರ್ಪೂರ ಹಚ್ಚಿಸಿ ದೌರ್ಜನ್ಯ!!

Davangere: ತಾನು ದರ್ಶನ್ ಅಭಿಮಾನಿ ಎಂದು ಹೇಳಿಕೊಂಡ ವ್ಯಕ್ತಿಯೋರ್ವ ಯುವಕನ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ್ದು, ಆತನ ಬರಗೈಯಲ್ಲಿ ಕರ್ಪೂರ ಹಚ್ಚಿಸಿ, ಬಸಗಿ ಹೊಡೆಸಿ ದೌರ್ಜನ್ಯ ಎಸಗಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹೌದು, ಚಾಲೇಂಜಿಂಗ್ ಸ್ಟಾರ್ ದರ್ಶನ್…