ಶನಿವಾರ, 24 ಅಕ್ಟೋಬರ್ 2026

Latest update about old pension scheme

Karnataka State Politics Updates

BIG NEWS: ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!. ‘ಹಳೆ ಪಿಂಚಣಿ’ ಜಾರಿಗೆ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ.

ಬೆಂಗಳೂರು: 01.04.2006 ಪೂರ್ವದಲ್ಲಿನ ನೇಮಕಾತಿಯ ಅಧಿಸೂಚನೆಗಳ ಮೂಲಕ ಆಯ್ಕೆ ಯಾಗಿರುವ , ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತ ರಾಜ್ಯಪತ್ರವನ್ನು ರಾಜ್ಯ ಸರ್ಕಾರವು ಹೊರಡಿಸಿದೆ. ಇದನ್ನೂ ಓದಿ: Murder…