ಶನಿವಾರ, 24 ಅಕ್ಟೋಬರ್ 2026

Latur

Crime

ಸರಕಾರಿ ಶಾಲೆಗೆ ಅಕ್ರಮ ಪ್ರವೇಶ, ಶಿಕ್ಷಕರಿಗೆ ಬೆದರಿಕೆ- ಕಾಕ್ರೋಚ್‌ ದೀಪ್ಕೆ ವಿರುದ್ಧ ಎಫ್‌ಐಆರ್‌

ಮಹಾರಾಷ್ಟ್ರದ ಲಾತೂರು ಜಿಲ್ಲೆಯ ಪೊಲೀಸರು ಕಾಕ್ರೋಚ್‌ ಜನತಾ ಪಾರ್ಟಿ ಮುಖ್ಯಸ್ಥ ಅಭಿಜೀತ್‌ ದೀಪ್ಕೆ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ. ಅನುಮತಿ ಇಲ್ಲದೇ ಸರಕಾರಿ ಶಾಲೆಗೆ ಪ್ರವೇಶಿಸುವುದಿ, ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸುವುದು ಹಾಗೂ ಶಿಕ್ಷಕರಿಗೆ ಬೆದರಿಕೆ ಹಾಕಿದ…