Jobs
ಅರೆ ಕಾನೂನು ಸ್ವಯಂಸೇವಕರಾಗಿ ಕಾರ್ಯನಿರ್ವಹಿಸಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ !! | ಈ ಹುದ್ದೆಗೆ ಬೇಕಾದ ಅರ್ಹತೆಗಳ ಕುರಿತು ಇಲ್ಲಿದೆ ಮಾಹಿತಿ
ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಲಘಟಗಿ ಕುಂದಗೋಳ ಹಾಗೂ ನವಲಗುಂದ, ಹುಬ್ಬಳ್ಳಿ ತಾಲೂಕುಗಳಲ್ಲಿ ಅರೆ ಕಾನೂನು ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರೆ ಕಾನೂನು ಸ್ವಯಂ ಸೇವಕ ಹುದ್ದೆಗೆ ಇರುವ ಅರ್ಹತೆಗಳು *ವೈದ್ಯಕೀಯ…

