Belthangady: ಎಲೆಚುಕ್ಕಿ ರೋಗದಿಂದ ರೈತರು ಕಣ್ಗೆಟ್ಟಿದ್ದಾರೆ: ವಿಧಾನ ಪರಿಷತ್ ನಲ್ಲಿ ಧ್ವನಿ ಎತ್ತಿದ ಕಿಶೋರ್ ಕುಮಾರ್ ಬೊಟ್ಯಾಡಿ
Belthangady: ರಾಜ್ಯದ ವಿಧಾನ ಮಂಡಲ ಅಧಿವೇಶನ ಆರಂಭಗೊಂಡಿದ್ದ ಮಂಗಳವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಅವರು, ಎಲೆ ಚುಕ್ಕಿ ರೋಗದ ಕುರಿತು ಧ್ವನಿ ಎತ್ತಿ, ಎಲೆಚುಕ್ಕಿ ರೋಗದಲ್ಲಿ ಸುಳ್ಯ-ಪುತ್ತೂರು ಭಾಗದ ರೈತರು ಬೆಲೆ ನಾಶದಿಂದ ಕಣ್ಗೆಟ್ಟಿದ್ದಾರೆ.





