ಶನಿವಾರ, 24 ಅಕ್ಟೋಬರ್ 2026

Lecturer recruitment

Interesting

Lecturer Recruitment: ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ; ಈ ಕೂಡಲೇ ಅರ್ಜಿ ಸಲ್ಲಿಸಿ!!!

Lecturer Recruitment: ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು 2023-24 ನೇ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಪಾಠಪ್ರವಚನಗಳನ್ನು ನಡೆಸಲು ಅರೆಕಾಲಿಕ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸೊರಬದ ಸರಕಾರಿ ಪಾಲಿಟೆಕ್ನಿಕ್‌ ಇ ಆಂಡ್‌ ಸಿ ಮತ್ತು ಆಟೋಮೊಬೈಲ್‌ ವಿಭಾಗಗಳ…

latest

Karnataka pu Lecturer Recruitment – 2022 ; 778 ಹುದ್ದೆಗಳನ್ನು ಭರ್ತಿ ಮಾಡಲು ಶೀಘ್ರದಲ್ಲೇ ಅಧಿಸೂಚನೆ ಬಿಡುಗಡೆ

ಸರ್ಕಾರಿ ಪದವಿ ಪೂರ್ವ ಕಾಲೇಜು ಕರ್ನಾಟಕದಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಸದ್ಯದಲ್ಲೆ ಅಧಿಸೂಚನೆ ಬಿಡುಗಡೆಯಾಗಲಿದೆ. ಒಟ್ಟು 778 ಹುದ್ದೆಗಳ ನೇಮಕಾತಿಗೆ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅನುಮತಿ ನೀಡಿದೆ. ಹೀಗಾಗಿ…